nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇರಳ ಪ್ರಕೃತಿ ವಿಕೋಪ, ಜನ ಸೇವೆಗೆ ಹೊರಟ ಮೈಸೂರು ವೈದ್ಯರ ತಂಡ
    ರಾಜ್ಯ ಸುದ್ದಿ August 1, 2024

    ಕೇರಳ ಪ್ರಕೃತಿ ವಿಕೋಪ, ಜನ ಸೇವೆಗೆ ಹೊರಟ ಮೈಸೂರು ವೈದ್ಯರ ತಂಡ

    By adminAugust 1, 2024No Comments1 Min Read
    doctors

    ಕೇರಳದ ವಯನಾಡ್ ನಲ್ಲಿ ಅತಿ ಹೆಚ್ಚು ಮಳೆಯಿಂದ ಪ್ರಕೃತಿ ವಿಕೋಪ ದಿಂದ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಜನರನ್ನು ರಕ್ಷಿಸಲು ಮತ್ತು ಜನರ ಆರೋಗ್ಯ ತಪಾಸಣೆ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ವತಿಯಿಂದ ತಜ್ಞ ವೈದ್ಯರು ಮತ್ತು ತಂಡ ವನ್ನು ಔಷಧಿ ಗಳೊಂದಿಗೆ ನಿಯೋಜನೆ ಮಾಡಲಾಗಿದೆ.

    ಈ ತಂಡವನ್ನೂ ಕರ್ನಾಟಕ ಮತ್ತು ಕೇರಳ ಗಡಿ ಭಾಗವಾದ ಬಾವಲಿ ಚೆಕ್ ಪೋಸ್ಟ್ ನಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ಡಾ .ಎನ್.ಸಿ. ವೆಂಕಟರಾಜು , ತಹಶೀಲ್ದಾರ್ ಶ್ರೀನಿವಾಸ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್ ರವರು ತಜ್ಞ ವೈದ್ಯರಾದ ಡಾ.ಶ್ರೀನಿವಾಸ್, ಡಾ. ನಾಗೇಶ್ ರಾವ್, ಡಾ.ಶೇಷಾದ್ರಿ, ಹಿರಿಯ ಔಷಧ ವಿತರಣಾಧಿಕಾರಿ ಉಮೇಶ್ ತಂಡವನ್ನೂ ಕೇರಳ ವೈನಾಡುಗೆ ಕಳುಹಿಸಿಕೊಟ್ಟರು.

    ಈ ಸಂದರ್ಭದಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ಡಾ ಎನ್.ಸಿ. ವೆಂಕಟರಾಜು ರವರು ಮಾತನಾಡಿ ನಮ್ಮ ಜಿಲ್ಲಾ ಆಡಳಿತ ವತಿಯಿಂದ ನುರಿತ ತಜ್ಞರನ್ನು ನಿಯೋಜನೆ ಮಾಡಿ ಕೇರಳ ವೈನಾಡಿಗೆ ಕಳಿಸಿ ಕೊಡುತ್ತಿದ್ದೇವೆ ಹಾಗೂ ನಮ್ಮ ಜಿಲ್ಲೆಯಲ್ಲೂ ಸಹ ಅಗತ್ಯ ಔಷಧಿಗಳೊಂದಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
    ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ ನುರಿತ ತಜ್ಞ ವೈದ್ಯರನ್ನು ಕೇರಳದ ವೈನಾಡಿಗೆ ಜಿಲ್ಲಾಡಳಿತ ವತಿಯಿಂದ ಕಳಿಸುತ್ತಿದ್ದೇವೆ. ಜೊತೆಗೆ ನಮ್ಮ ತಾಲೂಕಿನ ದೊಡ್ಡ ಬೈರನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ತುರ್ತು ವಾಹನವನ್ನು, ನಿಯೋಜನೆ ಮಾಡಿಕೊಂಡಿದ್ದೇವೆ ಜೊತೆಗೆ ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ತುರ್ತು ವಾಹನ ಮತ್ತು 10 ಬೆಡ್ ಗಳ ನ್ನೂ ಸಿದ್ದಪಡಿಸಿ ಕೊಂಡಿದ್ದೇವೆ.

    ಹಾಗೂ ಮುಂಜಾಗ್ರತೆ ಕ್ರಮವಾಗಿ ಅಗತ್ಯ ಔಷಧಿಗಳನ್ನು ಸಹ ಇಟ್ಟುಕೊಳಲಾಗಿದೆ ಎಂದು ತಿಳಿಸಿದರು.
    ಸಂದರ್ಭದಲ್ಲಿ ಡಾ.ವರ್ಷ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗಳಾದ ನಾಗೇಂದ್ರ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಇನ್ನಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.