nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026
    Facebook Twitter Instagram
    ಟ್ರೆಂಡಿಂಗ್
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    • ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    • ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆರೆ ಕೋಡಿ ಹರಿದು ಸಂಕಷ್ಟದಲ್ಲಿರುವ ರೈತರು: ವಿವಿಧ ಸಂಘಟನೆಗಳಿಂದ ಪ್ರತಿಭಟನೆ
    ಮಧುಗಿರಿ August 7, 2022

    ಕೆರೆ ಕೋಡಿ ಹರಿದು ಸಂಕಷ್ಟದಲ್ಲಿರುವ ರೈತರು: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

    By adminAugust 7, 2022No Comments1 Min Read
    madhugiri protest

    ಮಧುಗಿರಿ: ತಾಲೂಕಿನ ಐಡಿ ಹಳ್ಳಿ ಹೋಬಳಿಯ ಗ್ರಾಮದ ರೈತರು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಾನಾ ಸಂಕಷ್ಟಕ್ಕೊಳಗಾಗಿದ್ದು, ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟಿಸಿ, ಉಪತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

    ಕೆರೆ ಕೋಡಿ ಹರಿದು ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಕೃಷಿ ಮಾಡಲು ಅಡ್ಡಿಯಾಗಿದೆ. ರಾಜ ಕಾಲುವೆಗಳ ದುರಸ್ತಿ ಕಾರ್ಯ ನಡೆಯದೆ ರಾಜಕಾಲುವೆಗಳು ಮುಚ್ಚಿ ಹೋಗಿರುವ ಕಾರಣ ಕೃಷಿ ಭೂಮಿಯ ಮೇಲೆ ಕೆರೆ ಕೋಡಿ ಹರಿದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.


    Provided by
    Provided by

    ನೀರು ಹರಿದ ಪರಿಣಾಮ ಸ್ಮಶಾನದಲ್ಲಿದ್ದ ಶವಗಳು ನೀರಿನಲ್ಲಿ ತೇಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಮಶಾನ ಅಭಿವೃದ್ಧಿ ಮಾಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪ್ರತಿಭಟನೆಯಲ್ಲಿ ರೈತ ಹೋರಾಟಗಾರರು, ಪ್ರಗತಿಪರರು ಹಾಗೂ ವಿವಿಧ ಸಂಘಟನೆಗಳ ಹೋರಾಟಗಾರರು ಭಾಗವಹಿಸಿದ್ದರು. ಉಪತಹಶೀಲ್ದಾರ್ ಇನಾಯತ ಉಲ್ಲಾ ಅವರಿಗೆ ಮನವಿ ಸಲ್ಲಿಸಿದರು.

    R I ನಾರಾಯಣಪ್ಪ,  ರೇಖಾ,  ಪಲ್ಲವಿ,  ಅಶೋಕ್ ರೆಡ್ಡಿ,  ಬಾಲಕೃಷ್ಣ, ನರಸಿಂಹರೆಡ್ಡಿ, ಕೃಷ್ಣಾರೆಡ್ಡಿ,  ನರೇಂದ್ರ, ಜನಾರ್ಧನ್ ರೆಡ್ಡಿ, ಜೈರಾಮ್ ಇನ್ನು ಮುಂತಾದವರು ಹಾಜರಿದ್ದರು.

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋನಿಗರಹಳ್ಳಿ ಗ್ರಾಮದ ರಮೇಶ್ ಬಿನ್ ನರಸಿಂಹಯ್ಯ (ಸುಮಾರು…

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.