nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026
    Facebook Twitter Instagram
    ಟ್ರೆಂಡಿಂಗ್
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಂಬಿದ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಕೆ.ಎಂ.ಮುನಿಯಪ್ಪ
    ಕೊರಟಗೆರೆ August 5, 2022

    ತುಂಬಿದ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಕೆ.ಎಂ.ಮುನಿಯಪ್ಪ

    By adminAugust 5, 2022No Comments1 Min Read
    bagina arpane

    Provided by
    Provided by

    ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಮಾವತ್ತೂರು  ಗ್ರಾಮದ ದೊಡ್ಡಕೆರೆಗೆ ಬಿಜೆಪಿ ಮುಖಂಡರದ ಕೆ.ಎಂ.ಮುನಿಯಪ್ಪರವರು ರೈತರೊಂದಿಗೆ ತೆರಳಿ ತುಂಬಿದ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

    ಬಳಿಕ ಮಾತನಾಡಿದ ಅವರು, 25 ವರ್ಷಗಳ ನಂತರ ಕೂಡಿಬಿದ್ದ ಮಾವತ್ತೂರು ಕೆರೆ ತುಂಬಿ,  ಹರಿಯುತ್ತಿರುವ ನದಿಗಳು ಮತ್ತು ಕೆರೆಗಳಿಗೆ ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ರೈತರ ಬದುಕಿನಲ್ಲಿ ಜೀವನಾಡಿಯಾಗಿರುವ ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ ಮುಂದಿನ ದಿನಮಾನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗಿದೆ ಎಂದು ಹೇಳಿದರು.

    ಬಯಲು ಸೀಮೆಯ ಭಾಗವಾದ ಕೊರಟಗೆರೆ ಕ್ಷೇತ್ರದಲ್ಲಿ ಕಳೆದ ಎರಡು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅದರಲ್ಲೂ ಈ ಬಾರಿ ನಿರೀಕ್ಷೆಗೂ ಮೀರಿದ ಮಳೆಯಾಗಿ ಕೆರೆ ಕಟ್ಟೆಗಳಿಗೆ, ಹಳ್ಳಕೊಳ್ಳಗಳಿಗೆ, ನೀರು ತುಂಬಿರುವ  ಹಿನ್ನೆಲೆಯಲ್ಲಿ ಕೆರೆಗಳನ್ನು ಪೂಜಿಸುವುದು ಕರ್ತವ್ಯವಾಗಿದೆ ಎಂದರು.

    ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ, ಪ್ರತಿ ವರ್ಷ ಕೆರೆಗಳು ತುಂಬುವ ಮೂಲಕ ರೈತರಿಗೆ ದಯೆ ತೋರಲಿ ಈ ನಿಟ್ಟಿನಲ್ಲಿ ಕ್ಷೇತ್ರದ ಅನ್ನದಾತರ ಬೆನ್ನೆಲುಬಾಗಿ ನಿಂತು ಕೆಲಸ ಮಾಡಲು ನಾನು ಸದಾ ಸಿದ್ಧನಿರುತ್ತಾನೆ ಎಂದು ಹಾರೈಸಿದರು. ಬಿಜೆಪಿ ಮುಖಂಡರು, ಸಊರಿನ ಗ್ರಾಮಸ್ಥರು ಹಾಗೂ ಮುತ್ತೈದೆ ಮಹಿಳೆಯರು ಉಪಸ್ಥಿತರಿದ್ದರು.


    Provided by
    Provided by

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು…

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.