nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡಿದ ಸರ್ಕಾರಿ ಬಸ್ ಚಾಲಕ
    ರಾಜ್ಯ ಸುದ್ದಿ January 31, 2023

    ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡಿದ ಸರ್ಕಾರಿ ಬಸ್ ಚಾಲಕ

    By adminJanuary 31, 2023No Comments2 Mins Read
    bus chalaka

    Provided by
    Provided by

    ಬೆಂಗಳೂರು: ಮಾನವೀಯತೆಯ ಮೌಲ್ಯವನ್ನು ಎತ್ತಿಹಿಡಿದ ಆಪತ್ಪಾಂಧವ – ನಮ್ಮ ಸಂಸ್ಥೆಯ ಹೆಮ್ಮೆ, ಗೌರವದ ಪ್ರತೀಕ ನಮ್ಮ ಚಾಲಕರಾದ ಶ್ರೀ ಮಂಜುನಾಥ್ ಬಿಲ್ಲೆ.

    ದಿನಾಂಕ 29.01.2023 ರಂದು ತುಮಕೂರು ವಿಭಾಗದ ಶಿರಾ ಘಟಕದ ಚಾಲಕರಾದ ಶ್ರೀ ಮಂಜುನಾಥ್ ಬಿಲ್ಲೆ ಸಂಖ್ಯೆ 697 ರವರು ತುಮಕೂರು ವಿಭಾಗದಮಾರ್ಗದಲ್ಲಿ ಬಸ್ಸು ಚಾಲನೆ ಮಾಡುತ್ತಿರುವ ಸಮಯದಲ್ಲಿ ಸಮೀಪದ ಹಂದಿ ಕುಂಟೆ ಅಗ್ರಹಾರ ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು , ತಮ್ಮ ಪ್ರಾಣಪಾಯವನ್ನು ಸಹ ಲೆಕ್ಕಿಸದೆ ರಕ್ಷಿಸಿ ಶೌರ್ಯ ಕಾರ್ಯವನ್ನು ಮೆರೆದ ಚಾಲಕನ ಮಾನವೀಯ ಕಾರ್ಯವನ್ನು ಮೆಚ್ಚಿ ಇಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ
    ಶ್ರೀ ವಿ ಅನ್ಬುಕುಮಾರ್ ಭಾಆಸೇ, ರವರು, ಸದರಿ ಚಾಲಕರನ್ನು ಇಂದು ಕೆ ಎಸ್ ಆರ್ ಟಿ ಸಿ ಕೇಂದ್ರ ಕಛೇರಿಯಲ್ಲಿ ಅವರ ಕುಟುಂಬದವರ ಸಮ್ಮಖದಲ್ಲಿ ಸನ್ಮಾನಿಸಿ ರೂ. 10,000 ನಗದು ಪುರಸ್ಕಾರ ಮತ್ತು ಅಭಿನಂದನಾ ಪತ್ರವನ್ನು ನೀಡಿ ಗೌರವಿಸಿದರು.

    ಈ ಸಂದರ್ಭದಲ್ಲಿ ಮಂಜುನಾಥ್ ರವರು ನಡೆದ ಘಟನೆ ಬಗ್ಗೆ ವಿವರಿಸಿದರು. ನಂತರ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರು , ಇನ್ನೂ ಜಗತ್ತಿನಲ್ಲಿ ಮಾನವೀಯ ಮೌಲ್ಯಗಳು ಉಳಿದಿವೆ ಎಂಬುದಕ್ಕೆ ನಮ್ಮ ಚಾಲಕ ಮಂಜುನಾಥರವರು ಜೀವಂತ ಉದಾಹರಣೆಯಾಗಿದ್ದಾರೆ.

    ಈಜು ಬರುವ ಎಷ್ಟೋ ಜನ ದಿಢೀರನೆ ನೀರಿನಲ್ಲಿ ಧುಮುಕಿ, ಇತರರ ಪ್ರಾಣ ಉಳಿಸುವ ಕಾರ್ಯ ಮಾಡಲು ಹಲವು ಬಾರಿ ಯೋಚಿಸುತ್ತಾರೆ / ಹಿಂಜರಿಯುತ್ತಾರೆ ಆದರೆ ಮಂಜುನಾಥ್ ರವರು, ಆ ಎರಡು ಹೆಣ್ಣುಮಕ್ಕಳ ತಾಯಿ ಕೆರೆಯಿಂದ ರಸ್ತೆವರೆಗೆ ಓಡುತ್ತಾ, ಯಾರು ಜನರೇ ಕಾಣದ ಆ ಸ್ಥಳದಲ್ಲಿ, ಹತಾಶರಾಗಿ ಅಳುತ್ತಾ ಬಂದು ರಸ್ತೆಯಲ್ಲಿ ಹೋಗುತ್ತಿದ್ದ ನಮ್ಮ ಬಸ್ಸನ್ನು ಕಂಡೊಡನೆ ತಡೆದು ನಿಲ್ಲಿಸಿ, ಮಕ್ಕಳ ಪ್ರಾಣ ಉಳಿಸಲು ಕೋರಿದಾಗ ಆ ಬಸ್ಸಿನಲ್ಲಿ 40 ಜನ ಪ್ರಯಾಣಿಕರಿದ್ದರು, ಆದರೆ ಯಾರೊಬ್ಬರು ಮಂಜುನಾಥ್ ಮಾಡಿದ ಕಾರ್ಯ ಮಾಡಲು ಮುಂದೆ ಬರಲಿಲ್ಲ, ಆದರೆ ನಮ್ಮ ಚಾಲಕ ಒಂದು ಕ್ಷಣವೂ ಯೋಚಿಸದೆ ತಕ್ಷಣವೇ ಬಸ್ಸನ್ನು ನಿಲ್ಲಿಸಿ, ಕೆರೆಗೆ ಹಾರಿ ಆ ಎರಡು ಹೆಣ್ಣು ಮಕ್ಕಳ ಜೀವವನ್ನು ಉಳಿಸಿದ್ದಾರೆ. ಜೀವಕ್ಕೆ ಬೆಲೆ ಕಟ್ಟುವುದಕ್ಕೆ ಯಾವುದರಿಂದಲೂ ಸಾಧ್ಯವಿಲ್ಲ. ಆ ಎರಡು ಹೆಣ್ಣುಮಕ್ಕಳ ತಾಯಿಗೆ ಮಕ್ಕಳ ಜೀವದ ಬೆಲೆ ಆ‌‌ ಪರಿಸ್ಥಿತಿಯಲ್ಲಿ ತಿಳಿದಿರುತ್ತದೆ. ನಿಗಮವು ನೀಡಿರುವ ನಗದು ಪುರಸ್ಕಾರ ಮಂಜುನಾಥ್ ರವರ ಅನನ್ಯ ಮಾನವೀಯ ಕಾರ್ಯಕ್ಕೆ ಅವರನ್ನು ಗೌರವಿಸಿ ಪ್ರೋತ್ಸಾಹಿಸುವ ಕೆಲಸ ನಮ್ಮ ಕರ್ತವ್ಯವಾಗಿದೆಯೆಂದು ನಾವು ಭಾವಿಸಿ, ಇಂದು ಅವರ ಸಕುಟುಂಬ ಪರಿವಾರವನ್ನು ಕೇಂದ್ರ ಕಛೇರಿಗೆ ಆಹ್ವಾನಿಸಿ, ಅಭಿನಂದಿಸಿದ್ದೇವೆ.


    Provided by
    Provided by

    ಇವರ ಈ ಮಾದರಿ ಕಾರ್ಯ ಇತರರಿಗೆ ಪ್ರೇರಕ ಶಕ್ತಿಯಾಗಲಿ , ಮಂಜುನಾಥ್ ಅವರಿಗೆ ಮತ್ತು ಅವರ ಕುಟುಂಬದವರಿಗೆ ಆ ಭಗವಂತ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದರು.

    ಈ ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀ.ಪ್ರಶಾಂತ್ ಕುಮಾರ್ ಮಿಶ್ರ ಭಾಆಸೇ, ನಿರ್ದೇಶಕರು (ಸಿಬ್ಬಂದಿ & ಜಾಗೃತ), ಇಲಾಖಾ ಮುಖ್ಯಸ್ಥರುಗಳು, ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ, ತುಮಕೂರು ವಿಭಾಗ, ಘಟಕ ವ್ಯವಸ್ಥಾಪಕ, ಶಿರಾ ಘಟಕ ರವರುಗಳು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.