nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಸರಿ ವಸ್ತ್ರದ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಾಸ್ತವ ಸಂಗತಿ ಇದು
    ಲೇಖನ February 9, 2022

    ಕೇಸರಿ ವಸ್ತ್ರದ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಾಸ್ತವ ಸಂಗತಿ ಇದು

    By adminFebruary 9, 2022No Comments1 Min Read
    kesari

    ಕೋಮುವಾದದ ವಿಷ ಕಾರಲು ಕೇಸರಿ ವಸ್ತ್ರವನ್ನು ಬಳಸುತ್ತಿರುವ ಹಿಂದೂ ಮತೀಯವಾದಿಗಳು ತಿಳಿದುಕೊಳ್ಳಬೇಕಾದ ವಾಸ್ತವ ಸಂಗತಿ ಏನೆಂದರೆ…,

    ಕೇಸರಿ ವಸ್ತ್ರ ಮೂಲದಲ್ಲಿ ಬುದ್ಧಗುರು, ಬಸವಾದಿ ಪ್ರಮಥ ಶರಣರು, ಪಂಚಗಣಾಧೀಶರು ಹಾಗೂ ದೇಶಿ ಯೋಗಧಾರೆಯ ಸಾಧು ಸನ್ಯಾಸಿ ಯೋಗಿಗಳು ಧರಿಸುತ್ತಿದ್ದ ಧರ್ಮಾತೀತ ವಸ್ತ್ರವಾಗಿತ್ತು.

    ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧ ಧರ್ಮದ ದೀಕ್ಷೆಯನ್ನು ಪಡೆದ ಬಳಿಕ‌ ಬುದ್ಧಗುರುವಿನಂತೆ ಇದೇ ಕೇಸರಿ ಚೀವರವನ್ನು ಧರಿಸಿದ್ದರು. ಆಗೆಲ್ಲಾ ಕೇಸರಿ ಶಾಲು ಹಿಂದೂ ಮತೀಯವಾದಿಗಳ ಲಾಂಛನವಾಗಿರಲಿಲ್ಲ. ಇಂತಹ ಕೇಸರಿಯನ್ನು ಹಿಂದೂಧರ್ಮದ ಗುರುತಿನ ಬಣ್ಣದ ವಸ್ತ್ರವನ್ನಾಗಿ ಹೈಜಾಕ್ ಮಾಡಿರುವ ಹಿಂದೂ ಮತೀಯವಾದಿಗಳು ಹಚ್ಚುತ್ತಿರುವ ಬೆಂಕಿಗೆ ವಿದ್ಯಾರ್ಥಿಗಳು ದೀಪದ ಹುಳುಗಳಂತೆ ಆಕರ್ಷಿತವಾಗಬಾರದು. ದೀಪದ ಹುಳುಗಳು ರೆಕ್ಕೆ ಸುಟ್ಟು ಬೀಳುವಂತೆ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಸುಟ್ಟುಕೊಳ್ಳಬಾರದು.

    ನ್ಯಾಯಾಲಯವು ಬುದ್ಧಗುರು ಬಸವಣ್ಣ ಅಂಬೇಡ್ಕರ್ ಬಳಸಿರುವ ಕೇಸರಿ ವಸ್ತ್ರವನ್ನು ಕೋಮುವಾದವನ್ನು ಪ್ರಚೋದಿಸುವ ಲಾಂಛನವನ್ನಾಗಿ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ಬಳಸಿಕೊಳ್ಳಬಾರದೆಂದು ನಿಷೇಧ ಹೇರಲು ನಾವು ಸರ್ಕಾರವನ್ನು ಒತ್ತಾಯಿಸುವ ಅಗತ್ಯವಿದೆ.

     ಡಾ.ವಡ್ಡಗೆರೆ ನಾಗರಾಜಯ್ಯ

    8722724174


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕುಣಿಗಲ್: ನೀಟ್ ಪರೀಕ್ಷೆ ಅಕ್ರಮ, ವಿದ್ಯಾರ್ಥಿಗಳ ಆತ್ಮಹತ್ಯೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ…

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.