nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!

    March 17, 2026

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!
    • ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.
    • ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ
    • ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು
    • ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ
    • ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಎಚ್‌.ಮುನಿಯಪ್ಪ
    • ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
    • ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಕೆಟ್ಟು ಹೋದ ಶುದ್ಧ ನೀರಿನ ಘಟಕ: ಬೇಜವಾಬ್ದಾರಿ ಮೆರೆದ ಅಧಿಕಾರಿಗಳು
    ಪಾವಗಡ January 24, 2022

    ಪಾವಗಡ: ಕೆಟ್ಟು ಹೋದ ಶುದ್ಧ ನೀರಿನ ಘಟಕ: ಬೇಜವಾಬ್ದಾರಿ ಮೆರೆದ ಅಧಿಕಾರಿಗಳು

    By adminJanuary 24, 2022No Comments1 Min Read
    pavagadha

    ಪಾವಗಡ: ಪಾವಗಡ ಪಟ್ಟಣದ ವಾರ್ಡ್ ನಂಬರ್ 22ರಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು, ಸಂಬಂಧ ಪಟ್ಟವರ ನಿರ್ಲಕ್ಷ್ಯದಿಂದಾಗಿ ಇನ್ನೂ ಸರಿಪಡಿಸದೇ  ಬೇಜವಾಬ್ದಾರಿ ಮೆರೆಯಲಾಗಿದೆ ಎಂಬ ಆಕ್ರೋಶ ಕೇಳಿ ಬಂದಿದೆ.

    ಪಾವಗಡ ತಾಲ್ಲೂಕಿನ ಶಾಸಕರಾದ ವೆಂಕಟರಮಣಪ್ಪ ಅವರು ನಾಲ್ಕು ತಿಂಗಳ ಹಿಂದೆ ಈ ನೀರಿನ ಘಟಕವನ್ನು ಉದ್ಘಾಟಿಸಿದ್ದರು. ಆದರೆ ಇದೀಗ ಕೆಲವೇ ತಿಂಗಳುಗಳಲ್ಲಿ ನೀರಿನ ಘಟಕ ಕೆಟ್ಟು ಹೋಗಿದ್ದು, ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಇಲ್ಲಿನ ಸಾರ್ವಜನಿಕರು ದೂರಿದ್ದಾರೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ

    March 13, 2026

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!

    March 17, 2026

    ತುಮಕೂರು: ಜಿಲ್ಲೆಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ ಗಳ ಕೊರತೆ ಎದುರಾಗಿದ್ದು, ಇದು ಪವಿತ್ರ ರಂಜಾನ್ ಮಾಸದ ಸಂಭ್ರಮದ ಮೇಲೆ…

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

    March 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.