nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಟ್ಟು ಹೋದ ಶುದ್ಧ ನೀರಿನ ಘಟಕ: ನೀರಿಲ್ಲದೇ ಸಾರ್ವಜನಿಕರ ಪರದಾಟ
    ಪಾವಗಡ January 22, 2022

    ಕೆಟ್ಟು ಹೋದ ಶುದ್ಧ ನೀರಿನ ಘಟಕ: ನೀರಿಲ್ಲದೇ ಸಾರ್ವಜನಿಕರ ಪರದಾಟ

    By adminJanuary 22, 2022No Comments2 Mins Read
    pavana

    ಪಾವಗಡ: ತಾಲ್ಲೂಕು ಕಚೇರಿ ಆವರಣದಲ್ಲಿರುವ ಪಾವನ ಗಂಗಾ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದ್ದು ಪರಿಣಾಮವಾಗಿ ತಾಲ್ಲೂಕು ಕಚೇರಿಗಳಿಗೆ ಕೆಲಸದ ನಿಮಿತ್ತ ಆಗಮಿಸುವ ಜನರಿಗೆ ಕನಿಷ್ಠ ಪಕ್ಷ ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ಉಂಟಾಗಿದೆ. ಈ ಕೂಡಲೇ ಪಾವನ ಗಂಗಾ ನೀರಿನ ಘಟಕ ದುರಸ್ತಿಗೊಳಿಸುವಂತೆ ಪಾವಗಡ ಗ್ರೇಡ್ 2 ತಹಸೀಲ್ದಾರ್ ರವರಿಗೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್  ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಕನ್ನಮೇಡಿ ಕೃಷ್ಣಮೂರ್ತಿ, ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಶನ್ ಪಟ್ಟಣದ ಹಲವು ಕಡೆಗಳಲ್ಲಿ ಪಾವನ ಗಂಗಾ ಹೆಸರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಿರುವುದು ಸ್ವಾಗತರ್ಹ. ಆದರೆ ಲಕ್ಷಾಂತರ ರೂ.ಗಳು ವ್ಯಹಿಸಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿ, ಕೆಲವು ತಿಂಗಳುಗಳು ಮಾತ್ರ ಇದು ಕಾರ್ಯ ನಿರ್ವಹಿಸಿವೆ. ನೀರಿನ ಘಟಕ ಕೆಟ್ಟು ನಿಂತು ಬಹಳ ದಿನಗಳು ಕಳೆದರೂ, ಇದರ ಸಂಪೂರ್ಣ ಉಸ್ತುವಾರಿ ವಹಿಸಿರುವ ಪಾವಗಡ ಖಾಸಗಿ ಸಂಸ್ಥೆಯಾಗಲಿ, ಸಂಬಂಧ ಪಟ್ಟ ಇಲಾಖೆಯಾಗಲಿ, ನೀರಿನ ಘಟಕವನ್ನು ಸರಿಪಡಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.


    Provided by
    Provided by

    ಕಡಮಲಕುಂಟೆ ಹನುಮಂತರಾಯಪ್ಪ  ಮಾತನಾಡಿ, ಪ್ರತಿನಿತ್ಯ ಸಾವಿರಾರು ನಾಗರಿಕರು, ವೃದ್ಧರು, ಮಹಿಳೆಯರು, ಮಕ್ಕಳು ಸರ್ಕಾರಿ ಕಚೇರಿ ಕೆಲಸ ನಿಮಿತ್ತ ಆಗಮಿಸುತ್ತಿದ್ದು ಶುದ್ಧ ಕುಡಿಯುವ ನೀರಿಲ್ಲದೆ ಪರಿತಪಿಸುತ್ತಿದ್ದಾರೆ. ಪಾವಗಡ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೂಡ ಪಾವನ ಗಂಗಾ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ವಿದ್ಯಾರ್ಥಿಗಳು ಮನೆಗಳಿಂದ ನೀರು ತರುವ ಸ್ಥಿತಿ ಬಂದೊದಗಿದೆ. ಆದ್ದರಿಂದ ಈ ಕೂಡಲೇ ಸಂಬಂಧ ಪಟ್ಟ ಘಟಕದ ಉಸ್ತುವಾರಿ ವಹಿಸಿರುವವರು ಅಥವಾ ಸಂಬಂಧ ಪಟ್ಟ ಇಲಾಖೆ ಈ ಕೂಡಲೇ ಸರಿಪಡಿಸಿ ನಾಗರಿಕರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಯುವ ಮುಖಂಡ ಅನಿಲ್, ನಾಗರಾಜ,  ದಲಿತ ಮುಖಂಡರುಗಳಾದ ಕನ್ನ ಮೇಡಿ ಕೃಷ್ಣ ಮೂರ್ತಿ, ಮಂಜುನಾಥ್, ರಮೇಶ್, ಹನುಮಂತರಾಯಪ್ಪ ಹಾಗೂ ಹೆಲ್ಪ್ ಸೊಸೈಟಿ ಪದಾಧಿಕಾರಿಗಳು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ…

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.