nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ: ಬಾಗಲಕೋಟೆಯಲ್ಲಿ ಸೋಮಣ್ಣ ಗುಡುಗು

    April 3, 2026

    “ಕಾಯಕ ಯೋಗಿ” ಉತ್ತಮ ವರದಿಗಾರ ಪ್ರಶಸ್ತಿ: ಪತ್ರಕರ್ತ ಮಂಜುಸ್ವಾಮಿ ಎಂ.ಎನ್. ಅವರಿಗೆ ದ್ವಿತೀಯ ಸ್ಥಾನಮಾನ

    April 3, 2026

    ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

    April 3, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ: ಬಾಗಲಕೋಟೆಯಲ್ಲಿ ಸೋಮಣ್ಣ ಗುಡುಗು
    • “ಕಾಯಕ ಯೋಗಿ” ಉತ್ತಮ ವರದಿಗಾರ ಪ್ರಶಸ್ತಿ: ಪತ್ರಕರ್ತ ಮಂಜುಸ್ವಾಮಿ ಎಂ.ಎನ್. ಅವರಿಗೆ ದ್ವಿತೀಯ ಸ್ಥಾನಮಾನ
    • ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
    • ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ
    • ತುಮಕೂರು: 100 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ; ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ
    • ತುಮಕೂರು: ಸೈಬರ್ ಅಪರಾಧಗಳ ಪತ್ತೆ ಪೊಲೀಸರಿಗೆ ದೊಡ್ಡ ಸವಾಲು:  ಅಬ್ದುಲ್ ಖಾದರ್
    • ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ: ಓಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಟ್ಟು ಹೋದ ವಿದ್ಯುತ್ ದೀಪಕ್ಕೆ 20 ದಿನವಾದರೂ ಸಿಕ್ಕಿಲ್ಲ ದುರಸ್ತಿ ಭಾಗ್ಯ
    ಜಿಲ್ಲಾ ಸುದ್ದಿ March 4, 2022

    ಕೆಟ್ಟು ಹೋದ ವಿದ್ಯುತ್ ದೀಪಕ್ಕೆ 20 ದಿನವಾದರೂ ಸಿಕ್ಕಿಲ್ಲ ದುರಸ್ತಿ ಭಾಗ್ಯ

    By adminMarch 4, 2022No Comments1 Min Read
    hereuru

    ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ವಾರ್ಡ್ ನಂ 24 ರಲ್ಲಿನ ಹುಳಿಯಾರ್ ರಸ್ತೆಯಲ್ಲಿರುವ ನಾಯಕ ಕ್ಯಾಂಪ್ ಬಳಿ ಇರುವ ಬೊಮ್ಮಕ್ಕ ದೇವಸ್ಥಾನದ ಎದುರು ಇರುವ ಬೀದಿ ದ್ವೀಪವು ಕೆಟ್ಟು ಹೋಗಿದ್ದು, ಆದರೆ ಇತ್ತ ಯಾವುದೇ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

    ವಿದ್ಯುತ್ ದೀಪ ಕೆಟ್ಟು ಹೋಗಿ 20 ದಿನಗಳು ಕಳೆದವು.‌ಆದರೆ, ಆಡಳಿತ ಅಧಿಕಾರಿಗಳಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ, ಈವರೆಗೂ ದುರಸ್ತಿಗೊಳಿಸದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    Provided by
    Provided by

    ವಿದ್ಯುತ್ ದೀಪ ಇಲ್ಲದ ಕಾರಣ ಈ ಭಾಗದಲ್ಲಿ ರಾತ್ರಿಯಾದರೆ, ಹೆಣ್ಣುಮಕ್ಕಳು ಓಡಾಡಲು ಹಿಂದೇಟು ಹಾಕುತ್ತಿದ್ದಾರೆ. ಶೀಘ್ರವೇ ಈ ಬಗ್ಗೆ ಸಂಬಂಧಪಟ್ಟವರು ಕ್ರಮಕೈಗೊಳ್ಳ ಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವರದಿ: ಮುರುಳಿಧರನ್ ಆರ್., ಹಿರಿಯೂರು (ಚಿತ್ರದುರ್ಗ – ದಾವಣಗೆರೆ )

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ: ಬಾಗಲಕೋಟೆಯಲ್ಲಿ ಸೋಮಣ್ಣ ಗುಡುಗು

    April 3, 2026

    ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

    April 3, 2026

    “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ

    April 2, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ: ಬಾಗಲಕೋಟೆಯಲ್ಲಿ ಸೋಮಣ್ಣ ಗುಡುಗು

    April 3, 2026

    ಬಾಗಲಕೋಟೆ: ಉಪಚುನಾವಣೆಯ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ…

    “ಕಾಯಕ ಯೋಗಿ” ಉತ್ತಮ ವರದಿಗಾರ ಪ್ರಶಸ್ತಿ: ಪತ್ರಕರ್ತ ಮಂಜುಸ್ವಾಮಿ ಎಂ.ಎನ್. ಅವರಿಗೆ ದ್ವಿತೀಯ ಸ್ಥಾನಮಾನ

    April 3, 2026

    ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

    April 3, 2026

    ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ

    April 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.