nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಉದ್ದಿಮೆಗಳ ಖಾಸಗೀಕರಣ ವಿರೋಧಿಸಿ ಸಿ.ಐ.ಟಿ.ಯು.  ಪ್ರತಿಭಟನೆ
    ತುರುವೇಕೆರೆ March 28, 2022

    ಸರ್ಕಾರಿ ಉದ್ದಿಮೆಗಳ ಖಾಸಗೀಕರಣ ವಿರೋಧಿಸಿ ಸಿ.ಐ.ಟಿ.ಯು.  ಪ್ರತಿಭಟನೆ

    By adminMarch 28, 2022No Comments1 Min Read
    citu

    ತುರುವೇಕೆರೆ: ಪಟ್ಟಣದಲ್ಲಿ  ಸಿ.ಐ.ಟಿ.ಯು. ಕಾರ್ಮಿಕ ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಸತೀಶ್  ನೇತೃತ್ವದಲ್ಲಿ, ವಿವಿಧ ಸಂಘಟನೆಗಳ ಸಹಯೋಗದೊಂದಿಗೆ  ‘ಸರ್ಕಾರಿ ಉದ್ದಿಮೆಗಳ ಖಾಸಗೀಕರಣ’ವನ್ನು ವಿರೋಧಿಸಿ ಬೃಹತ್  ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

    ಪಟ್ಟಣದ ಬಾಲಕರ ಪ್ರಾಥಮಿಕ ಶಾಲೆಯ ಬಳಿ ಸೇರಿದ ಪ್ರತಿಭಟನಾಕಾರರು ಬಳಿಕ, ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪಾದಯಾತ್ರೆಯಲ್ಲಿ ಸಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಾಲ್ಲೂಕು ಕಚೇರಿಯ ಮುಂಭಾಗದ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು.


    Provided by
    Provided by

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ  ಸಿ.ಐ.ಟಿ. ಯು.ಸತೀಶ್ , ಇದೆ ತಿಂಗಳ 28 ಮತ್ತು 29 ರಂದು, ಸಿ.ಐ.ಟಿ.ಯು. ಸಂಘಟನೆಯ ಕರೆಯ ಮೇರೆಗೆ, ಸರ್ಕಾರಿ ಉದ್ದಿಮೆಗಳನ್ನು ಖಾಸಗೀಕರಣವನ್ನು ವಿರೋದಿಧಿಸಿ ದೇಶವ್ಯಾಪಿ ಮುಷ್ಕರ, ಹಮ್ಮಿಕೊಂಡಿದ್ದು ,ಇದಕ್ಕೆ ಗ್ರಾಮ ಪಂಚಾಯಿತಿ ನೌಕರರ ಸಂಘಟನೆ, ಅಕ್ಷರ ದಾಸೋಹದ , ಸಂಘಟನೆ, ಅಂಗನವಾಡಿ ನೌಕರರ ಸಂಘದ ಸಂಘಟನೆ, ಕಟ್ಟಡ ಕಾರ್ಮಿಕರ ಸಂಘಟನೆ, ರಾಜ್ಯ ರೈತ ಸಂಘಟನೆಗಳು, ವಿವಿಧ ಪ್ರಗತಿಪರ ಸಂಘಟನೆಗಳು ,ನಮಗೆ ಬೆಂಬಲಿಸಿವೆ ಎಂದರು.

    ಈಗಾಗಲೇ ಕೇಂದ್ರ ಸರ್ಕಾರ, ಬಿ.ಎಸ್.ಎನ್. ಎಲ್. , ಪೆಟ್ರೋಲಿಯಮ್ , ರೈಲ್ವೆ ಇವುಗಳನ್ನು  ಖಾಸಗೀಕರಣಗೊಳಿಸಿದ್ದಾರೆ. ಇನ್ನು ಕೂಡ  ಖಾಸಗೀಕರಣ ಮುಂದುವರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ, ವಸಂತಮ್ಮ, ಕಟ್ಟಡ ಕಾರ್ಮಿಕರಸಂಘದ ಕಾರ್ಯದರ್ಶಿ. ಮಂಜುನಾಥ್ , ಪಂಚಾಯ್ತಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಮೇಶ್ , ಜಯಕರ್ನಾಟಕ ಜನಪರ  ವೇದಿಕೆಯ ವೆಂಕಟೇಶ್, ರೈತ ಸಂಘದ ನಾಗೇಂದ್ರ , ಅಕ್ಷರ ದಾಸೋಹ ಸಂಘಟನೆಯ ಶಾಂತಮ್ಮ ಹಾಗೂ  ಸಂಘಟನೆಗಳ  ಪದಾಧಿಕಾರಿಗಳು, ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.