ರಾಜ್ಯ ರಾಜಧಾನಿಯಲ್ಲಿ ಕ್ವಾರ್ಟರ್ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಕುಡುಕ ಕಳ್ಳನ ಬಂಧನವಾಗಿದೆ. ಲಕ್ಷ್ಮಣ್ ಬಂಧಿತ ಆರೋಪಿಯಾಗಿದ್ದಾನೆ.
ದಿನ ಮದ್ಯ ಸೇವಿಸಬೇಕೆಂದು ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ಒಂದು ಕ್ವಾರ್ಟರ್ ಎಣ್ಣೆಗಾಗಿ ಕಳ್ಳತನ ಮಾಡಿದ್ದ ಅಪಾಚಿ ಬೈಕ್ ಮಾರಿದ್ದ ಮದ್ಯ ಸೇವಿಸಲು ಬೈಕ್ ಕದ್ದು ಬ್ಯಾಟರಿ ಮಾರುತ್ತಿದ್ದ ಆಸಾಮಿ, ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬೈಕ್ ಬಿಟ್ಟು ಹೋಗುತ್ತಿದ್ದ.


