ಬಿಗ್ಬಾಸ್ ಕನ್ನಡ 11 ಸೀಸನ್ಗಳನ್ನ ಯಶಸ್ವಿಯಾಗಿ ಪೂರೈಸಿದೆ. ಇದೀಗ ಸೀಸನ್ 12ಕ್ಕೆ ಕೆಲವೇ ತಿಂಗಳು ಬಾಕಿ ಇದೆ. ಈ ನಡುವೆ ಬಿಗ್ ಬಾಸ್ ತಂಡ ಬಿಗ್ ಅಪ್ ಡೇಟ್ ನೀಡಿದೆ.
11ನೇ ಸೀಸನ್ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಈ ವೇಳೆ ಯಾರು ಮುಂದಿನ ನಿರೂಪಕರು ಎನ್ನುವ ಚರ್ಚೆ ಜೋರಾಗಿಯೇ ನಡೆದಿತ್ತು. ಇದೀಗ 12ನೇ ಸೀಸನ್ ಗೂ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಲಿದ್ದಾರೆ ಎಂದು ಬಿಗ್ ಬಾಸ್ ಸಂಯೋಜಕರು ಹೇಳಿದ್ದಾರೆ.
ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ನೋಡಲು ಸಾಧ್ಯವಿಲ್ಲ ಎನ್ನುವ ವೀಕ್ಷಕರ ಒತ್ತಡಕ್ಕೆ ಕೊನೆಗೂ ಬಿಗ್ ಬಾಸ್ ತಂಡ ಮಣಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW