ಎ.ಐ.ಕೆ.ಕೆ.ಎಂ.ಎಸ್. ಸಂಘಟಿತ ಕಿಸಾನ್ ಮಹಾ ಪಂಚಾಯತ್ ನ್ನು ಉದ್ದೇಶಿಸಿ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಗಳಾದ ಕಾಮ್ರೇಡ್ ಶಂಕರ್ ಘೋಷ್ ಮಾತನಾಡಿದರು.
ದೇಶದ 20 ಕ್ಕೂ ಹೆಚ್ಚು ರಾಜ್ಯಗಳಿಂದ ಬಂದ ಸಾವಿರಾರು ರೈತರಿಂದ ನವದೆಹಲಿಯ ತಲಕೋತ್ರ ಸ್ಟೇಡಿಯಂ ತುಂಬಿ ತುಳುಕುತ್ತಿತ್ತು.
ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು; ರೈತ ವಿರೋಧಿ ವಿದ್ಯುತ್ ಶಕ್ತಿ ಕಾಯ್ದೆಯನ್ನು ವಾಪಾಸ್ ತೆಗೆದುಕೊಳ್ಳಬೇಕು; ರೈತರ ಸಾಲವನ್ನು ಮನ್ನಾ ಮಾಡಬೇಕು; ಕೃಷಿ ಒಳಸುರಿಗಳಾದ ಬೀಜ, ಗೊಬ್ಬರ, ಕೀಟನಾಶಕಗಳನ್ನು ರಿಯಾಯಿತಿ ದರದಲ್ಲಿ ನೀಡಬೇಕು; ಕೃಷಿ ಕಾರ್ಪೊರೇಟೀಕರಣ ನಿಲ್ಲಿಸಬೇಕು ಹೀಗೆ ಮುಂತಾದ ಹಕ್ಕೊತ್ತಾಯಗಳಿಗಾಗಿ ಈ ಕಿಸಾನ್ ಮಹಾ ಪಂಚಾಯತ್ ಸಂಘಟಿಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296