ಅನೇಕ ಜನರು ಚಳಿಗಾಲದಲ್ಲಿ ಕಿವಿ ನೋವಿನಿಂದ ಬಳಲುತ್ತಿದ್ದಾರೆ. ಆದರೆ ಇದನ್ನು ನಮ್ಮ ಅಡುಗೆಮನೆಯಲ್ಲಿ ಲವಂಗದಿಂದ ಗುಣಪಡಿಸಬಹುದು. ಲವಂಗವು ನೋವು ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆ.
ಕಿವಿ ನೋವಿಗೆ ಲವಂಗದ ಎಣ್ಣೆಯನ್ನು ಆಯುರ್ವೇದದಲ್ಲಿ ಬಳಸಲಾಗುತ್ತದೆ. ಕಿವಿ ನೋವಿಗೆ ಒಂದು ಚಮಚ ತುಪ್ಪದಲ್ಲಿ ಒಂದು ಲವಂಗವನ್ನು ಕುದಿಸಿ. ಅದನ್ನು ಸೋಸಿಕೊಂಡು 1 ರಿಂದ 2 ಹನಿಗಳನ್ನು ಕಿವಿಗೆ ಹಾಕಿ. ತಕ್ಷಣ ಪರಿಹಾರ ಪಡೆಯಿರಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy