nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026
    Facebook Twitter Instagram
    ಟ್ರೆಂಡಿಂಗ್
    • ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಕ್ಸಾಫೀಸ್ ಕಾಳಗ ‘ಕೆಜಿಎಫ್ 2’ ಚಿತ್ರಕ್ಕೆ ಸವಾಲೆಸೆಯಲು ಸಜ್ಜಾದ ‘ಬೀಸ್ಟ್’!
    ಸ್ಪೆಷಲ್ ನ್ಯೂಸ್ March 23, 2022

    ಬಾಕ್ಸಾಫೀಸ್ ಕಾಳಗ ‘ಕೆಜಿಎಫ್ 2’ ಚಿತ್ರಕ್ಕೆ ಸವಾಲೆಸೆಯಲು ಸಜ್ಜಾದ ‘ಬೀಸ್ಟ್’!

    By adminMarch 23, 2022No Comments2 Mins Read
    beast kgf

    ನಿನ್ನೆ ತಾನೆ ಮೊದಲ ಲಿರಿಕಲ್‌ ಸಾಂಗ್‌ ರಿಲೀಸ್‌ (Toofan Lyrical Song) ಮಾಡುವ ಮೂಲಕ ಬಿರುಗಾಳಿ ಎಬ್ಬಿಸಲು ಸಜ್ಜಾಗಿರುವ ಕ್ಲ್ಯೂ ನೀಡಿದೆ ‘ಕೆಜಿಎಫ್ 2’ ಚಿತ್ರತಂಡ.

    ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ‘ಕೆಜಿಎಫ್ 2’ ಎಲ್ಲಿಲ್ಲದ ಕುತೂಹಲ, ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಏಪ್ರಿಲ್‌ ನಲ್ಲಿ ‘ಕೆಜಿಎಫ್ 2’ ಬೆಳ್ಳಿತೆರೆಗೆ ಅಪ್ಪಳಿಸಲಿದೆ. ‘ಕೆಜಿಎಫ್ 2’ (KGF2) ಜೊತೆಗೆ ಬಾಕ್ಸಾಫೀಸ್ ಕಾಳಗ ಮಾಡಲು ಯಾವ ಸಿನಿಮಾಗಳು ಸಹ ಧೈರ್ಯ ತೋರುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈಗ ‘ಕೆಜಿಎಫ್ 2’ ಚಿತ್ರಕ್ಕೆ ಸವಾಲೆಸೆಯಲು ತಮಿಳಿನ ಸ್ಟಾರ್ ನಟ ವಿಜಯ್ ಸಿನಿಮಾ ಸಜ್ಜಾಗಿದೆ.

    ಇಷ್ಟು ದಿನ ಗಾಸಿಪ್ ರೂಪದಲ್ಲಿ ಇದ್ದ ಈ ಸುದ್ದಿ ಈಗ ಅಧಿಕೃತವಾಗಿದೆ. ಹೌದು, ಇತ್ತ ಬಾಕ್ಸಾಫೀಸ್‌ ಕೊಳ್ಳೆ ಹೊಡೆಯಲು ‘ಕೆಜಿಎಫ್ 2’ ಸಕಲ ಸಿದ್ಧತೆ ಮಾಡಿಕೊಂಡಿದ್ದರೆ, ಅತ್ತ ತಮಿಳಿನ ಬಹು ನಿರೀಕ್ಷಿತ ಸಿನಿಮಾ ‘ಬೀಸ್ಟ್’ (Beast) ಕೂಡ ತೆರೆಗೆ ಬರುತ್ತಿದೆ. ವಿಶೇಷ ಎಂದರೆ ಈ ಎರಡೂ ಚಿತ್ರಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗಿವೆ. ಏಪ್ರಿಲ್‌ ನಲ್ಲಿಯೇ ಕೇವಲ ಒಂದು ದಿನದ ಹಿಂದೆ ಮುಂದೆ ರಿಲೀಸ್ ಆಗಲಿವೆ. ‘ಕೆಜಿಎಫ್ 2’ ಚಿತ್ರಕ್ಕೂ ಒಂದು ದಿನ ಮೊದಲು ಅಂದರೆ ಏಪ್ರಿಲ್ 13ಕ್ಕೆ ‘ಬೀಸ್ಟ್’ ರಿಲೀಸ್ ಆಗುತ್ತಿದೆ. ಎರಡು ಬಿಗ್ ಬಜೆಟ್ ಸಿನಿಮಾಗಳು ಒಟ್ಟಿಗೆ ತೆರೆಗೆ ಬಂದರೆ ಕಲೆಕ್ಷನ್ ಮೇಲೆ ಹೊಡೆತ ಬೀಳುವುದು ಫಿಕ್ಸ್ ಎನ್ನಲಾಗುತ್ತಿದೆ.

    ಈ ಎರಡೂ ಚಿತ್ರಗಳಿಗೆ ತನ್ನದೆ ಆದ ತೂಕ ಇದೆ. ವಿಜಯ್ ಅಭಿನಯದ ‘ಬೀಸ್ಟ್’ ಕೂಡ ಸಾಕಷ್ಟು ನಿರೀಕ್ಷೆ ಕುಟ್ಟು ಹಾಕಿರುವ ಸಿನಿಮಾ. ಅಲ್ಲದೇ ಹಲವು ದಿನಗಳ ಬಳಿಕ ವಿಜಯ್ ಸಿನಿಮಾ ರಿಲೀಸ್ ಆಗುತ್ತಿರುವ ಕಾರಣ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾದು ಕುಳಿತಿದ್ದಾರೆ. ಇನ್ನು ‘ಕೆಜಿಎಫ್ 2’ ಮೇಲಂತೂ ಅಭಿಮಾನಿಗಳ ನಿರೀಕ್ಷೆ ಅಷ್ಟಿಷ್ಟಲ್ಲ. ಭಾರತ ಮಾತ್ರವಲ್ಲ ವಿದೇಶಗಾಳಲ್ಲಿಯೂ ‘ಕೆಜಿಎಫ್ 2’ ಕ್ರೇಜ್‌ ಕ್ರಿಯೇಟ್‌ ಮಾಡಿದೆ.

    ‘ಬೀಸ್ಟ್’ ಸಿನಿಮಾವನ್ನು ಏಪ್ರಿಲ್ 13ಕ್ಕೆ ರಿಲೀಸ್ ಮಾಡಲೇ ಬೇಕು ಎನ್ನುವುದು ನಿರ್ಮಾಣ ಸಂಸ್ಥೆಯ ನಿರ್ಧಾರವಂತೆ. ‘ಬೀಸ್ಟ್’ ಚಿತ್ರವನ್ನು ನಿರ್ಮಾಣ ಮಾಡಿರುವ ‘ಸನ್ ಪಿಕ್ಚರ್ಸ್’ ‘ಬೀಸ್ಟ್’ ಸಿನಿಮಾ ರಿಲೀಸ್ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಒಟ್ಟಿನಲ್ಲಿ ‘ಕೆಜಿಎಫ್ 2’ ಚಿತ್ರಕ್ಕೆ ಸವಾಲೆಸೆಯಲು ‘ಬೀಸ್ಟ್’ ಸಜ್ಜಾಗಿದೆ. ‘ಕೆಜಿಎಫ್ 2’ ಜೊತೆಗೆ ‘ಬೀಸ್ಟ್’ ಬಾಕ್ಸಾಫೀಸ್ ಕಾಳಗ ಹೇಗಿರಲಿದೆ ಎಂಬುದನ್ನು ಕಾದು ನೋಡಲೇ ಬೇಕಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    beast kgf BreakingNews district news international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?

    October 8, 2026

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    ಬೆಂಗಳೂರು: ತಮ್ಮನ್ನು ಸ್ಟಿಂಗ್ ಆಪರೇಷನ್ ಮೂಲಕ ಬಲೆಗೆ ಬೀಳಿಸಲು ಕೆಲವರು ಪ್ರಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ…

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.