nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
    ಕೊರಟಗೆರೆ April 20, 2023

    ಕೊರಟಗೆರೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

    By adminApril 20, 2023No Comments1 Min Read
    amm aadmi

    ಕೊರಟಗೆರೆ: ನಮ್ಮ ಪಕ್ಷ ಸಿದ್ಧಾಂತದಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ, ಕ್ಷೇತ್ರದ ಜನತೆ ಈ ಬಾರಿ ಆಮ್  ಆದ್ಮಿ ಪಾರ್ಟಿಯನ್ನು  ಬೆಂಬಲಿಸುವಂತೆ ಅಭ್ಯರ್ಥಿ ನಿವೃತ್ತ ತಹಶೀಲ್ದಾರ್ ಹನುಮಂತರಾಯಪ್ಪ ಮನವಿ ಮಾಡಿದರು.

    ಪಟ್ಟಣದ ಎ.ಎ.ಪಿ ಕಚೇರಿಯಿಂದ ಕಾರ್ಯಕರ್ತರೊಂದಿಗೆ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮೂಲಕ ತಾಲ್ಲೂಕು ಕಛೇರಿ ತಲುಪಿ  ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ ಅವರು, ಮಾತನಾಡಿದರು.


    Provided by

    ನಮ್ಮ ಪಕ್ಷ ದೇಶದಲ್ಲಿ ಇಗಾಲೇ‌ ಚಾಪು ಮೂಡಿಸಿದ್ದು, ದೆಹಲಿ ಹಾಗೂ ಪಂಜಾಬ್ ನಲ್ಲಿ ನಮ್ಮ ಎ.ಎ‌.ಪಿ ಪಕ್ಷದ ಜನಪರ ಅಭಿವೃದ್ಧಿ  ಕೆಲಸಗಳು ನಮ್ಮ ಜನತೆಗೆ ತಿಳಿದಿದೆ. ನಾನು ಕೊರಟಗೆರೆ ಕ್ಷೇತ್ರದ ಮನೆಮಗ, ನನಗೆ ಈ ಬಾರಿ ಬೆಂಬಲಿಸಿ ನಿಮ್ಮ ಮನೆ ಮಗನಿಗೆ ಮತನೀಡಿ ಕ್ಷೇತ್ರದಲ್ಲಿ ನಿಮ್ಮೆಲ್ಲರ ಸೇವೆ ಮಾಡಲು ಸಹಕರಿಸಿ ಎಂದು ಮನವಿ ಮಾಡುತ್ತೇನೆ ಎಂದರು.

    ಎಎಪಿ ಪಕ್ಷದ ಜಿಲ್ಲಾಧ್ಯಕ್ಷ  ಪ್ರೇಮ್ ಕುಮಾರ್ ಮಾತನಾಡಿ,  ಶಿಕ್ಷಣ ಮತ್ತು ಆರೋಗ್ಯ ಮನುಷ್ಯನಿಗೆ ಅಗತ್ಯವಾಗಿಬೇಕಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲ ಆದ್ಯತೆಯನ್ನು ಇವುಗಳಿಗೆ ನೀಡುತ್ತೇವೆ. ಜನತೆ ಈ ಬಾರಿ ಅನ್ಯ ಪಕ್ಷದವರನ್ನು ಪೊರಕೆಯಲ್ಲಿ ಗುಡಿಸಿ ಹಾಕಿ ನಮ್ಮ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದರು.

    ನಾಮಪತ್ರ ಸಲ್ಲಿಕೆ  ಸಂದರ್ಭದಲ್ಲಿ ಸಲ್ಮಾಭಾನು, ರಮ್ಯಾ ಸೇರಿದಂತೆ ಆಮ್ ಅದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.