nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಲವು ಗ್ರಾಮಗಳ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    ಕೊರಟಗೆರೆ December 31, 2022

    ಹಲವು ಗ್ರಾಮಗಳ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

    By adminDecember 31, 2022No Comments1 Min Read
    koratagere

    ಕೊರಟಗೆರೆ: ಮೂಕ ಪ್ರಾಣಿಗಳು ಹಾಗೂ ಗ್ರಾಮಸ್ಥರ ಮೇಲೆ ಪದೇ ಪದೇ ದಾಳಿ ಮಾಡಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೊನಿಗೆ ಬಿದ್ದಿದ್ದು, 2 ವರ್ಷದ ಹೆಣ್ಣು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

    ತಂಗನಹಳ್ಳಿಯ ಬೆಟ್ಟದ ತಪ್ಪಲಿನಲ್ಲಿ ಇಡಲಾಗಿದ್ದ ಬೋನಿಗೆ ಹೆಣ್ಣು ಚಿರತೆ ಬಿದ್ದಿದೆ. ಹಲವು ತಿಂಗಳಿನಿಂದ ಇಲ್ಲಿನ ನಿವಾಸಿಗಳ ನೆಮ್ಮದಿ ಕಸಿದುಕೊಂಡಿದ್ದ ಚಿರತೆ ಸೆರೆ ಸಿಕ್ಕಿದ್ದು, ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.


    Provided by
    Provided by

    ತಾಲೂಕಿನ ಕೋಳಾಲ  ಹೋಬಳಿಯ ನೀಲಗೊಂಡನಹಳ್ಳಿ, ಎಲೆರಾಂಪುರ  ಗ್ರಾಮ ಪಂಚಾಯಿತಿಯ ಹಲವು ಗ್ರಾಮಗಳ  ಗ್ರಾಮಸ್ಥರ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ನಿದ್ದೆಗೆಡಿಸಿದ್ದ ಚಿರತೆ, ಇರಕಸಂದ್ರ ಕಾಲೋನಿ ಗ್ರಾಮದ ಹಲವು ಮಕ್ಕಳು ಹಾಗೂ ವೃದ್ಧರ ಮೇಲೆ ದಾಳಿ ಮಾಡಿ ಭೀತಿ ಸೃಷ್ಟಿಸಿತ್ತು.

    ಚಿರತೆಯನ್ನು ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು, ಸಾರ್ವಜನಿಕರ ಮನವಿಯಂತೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಹಳ್ಳಿಗಳಿಗೆ ಭೇಟಿ ನೀಡಿ ಚಿರತೆ ಹೊರಡುವ ಸ್ಥಳಗಳಲ್ಲಿ ಬೋನ್ ಗಳನ್ನು ಇಡುವ  ವ್ಯವಸ್ಥೆಯನ್ನು ಮಾಡಿದ್ದರು. ಇಂದು ಬೆಳ್ಳಂಬೆಳಗ್ಗೆ ಇರಕಸಂದ್ರ  ಕಾಲೋನಿಯ ತಂಗನಹಳ್ಳಿ ಬೆಟ್ಟದ ತಪ್ಪಲಿನಲ್ಲಿ ಇಟ್ಟ ಬೋನಿನಲ್ಲಿ ಸೆರೆ ಸಿಕ್ಕಿದೆ

    ಬೋನು ಇಟ್ಟಿದ್ದ ಸ್ಥಳಕ್ಕೆ ಕೊರಟಗೆರೆ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ ಹಾಗೂ ಸಿಬ್ಬಂದಿ ವರ್ಗವು ಭೇಟಿ ನೀಡಿದ್ದಾರೆ. ಇದೇ ವೇಳೆ ಚಿರತೆ ಸೆರೆ ಸಿಕ್ಕಿದ್ದು,  ಗ್ರಾಮಸ್ಥರು ಯಾವುದೇ ಕಾರಣಕ್ಕೂ ಆತಂಕ ಕೊಡುವುದು ಬೇಡ ಎಂದು ಸಂದೇಶ ರವಾನಿಸಿದ್ದಾರೆ.

    ಅರಣ್ಯ ಇಲಾಖೆಯ ಕಾರ್ಯಕ್ಕೆ  ನೀಲಗೊಂಡನಹಳ್ಳಿ  ಹಾಗೂ ಎಲೆರಾಂಪುರ ಗ್ರಾಮ ಪಂಚಾಯತಿಯ ಸುತ್ತಮುತ್ತ ಗ್ರಾಮಗಳ ಜನರು ಧನ್ಯವಾದಗಳು ತಿಳಿಸಿದ್ದಾರೆ.

    ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ

    January 15, 2026

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ:  ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ

    January 14, 2026

    ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿಎಸೈ ತೀರ್ಥೇಶ್

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ…

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.