nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು
    • `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ
    • ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ
    • ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!
    • ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ
    • ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ
    • “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ಅಂಗಡಿ ಮುಂಗಟ್ಟು ಬಂದ್ ಗೊಳಿಸಿ ಪ್ರತಿಭಟನೆ
    ತಿಪಟೂರು December 14, 2022

    ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ಅಂಗಡಿ ಮುಂಗಟ್ಟು ಬಂದ್ ಗೊಳಿಸಿ ಪ್ರತಿಭಟನೆ

    By adminDecember 14, 2022No Comments1 Min Read
    kobbari

    ತಿಪಟೂರು: ಕಲ್ಪತರು ನಾಡು ಪ್ರಮುಖ ಬೆಳೆಯಾಗಿರುವ ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದ್ದು, ಬೆಂಬಲ ಬೆಲೆಯನ್ನು 12,500 ರಿಂದ 15 ಸಾವಿರಕ್ಕೆ ಏರಿಸಬೇಕು ಹೋರಾಟ ಸಮಿತಿ ಅಧ್ಯಕ್ಷ ಲೋಕೇಶ್ವರ್ ಒತ್ತಾಯಿಸಿದರು.

    ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿಲು ಒತ್ತಾಯಿಸಿ ಸ್ವಯಂ ಪ್ರೇರಿತರಾಗಿ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಬಂದ್ ಆಚರಿಸಿದರು. ಈ ವೇಳೆ ಮಾತನಾಡಿದ ಲೋಕೇಶ್ವರ್,  ದಿನನಿತ್ಯದ ವಸ್ತುಗಳ ಬೆಲೆ ಗಗನಕೇರಿದ್ದು ಆದರೆ ಅಡಿಕೆ ಕೊಬ್ಬರಿ ಬೆಲೆ ಮಾತ್ರ ಪಾತಾಳಕ್ಕೆ ಕುಸಿದಿರಿ ಬಿಜೆಪಿ ಸರ್ಕಾರ ಬಂದ ಮೇಲಂತೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗಿದ್ದು, ಜನಸಾಮಾನ್ಯರು ಬದುಕೋದೇ ಕಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by

    ಸರ್ಕಾರ ಮುಂದಿನ ದಿನಗಳಲ್ಲಿ ರೈತರಿಗೆ ನ್ಯಾಯ ಒದಗಿಸಬೇಕು ಇಲ್ಲವಾದರೆ, ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

    ಈ ಪ್ರತಿಭಟನೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಗಣೇಶ್ ಯಗಚಿ ಕಟ್ಟೆ, ರಾಗವ, ರೇಣುಕ, ಪ್ರಸಾದ್, ಶಶಿಭೂಷಣ್, ನಿಜಗುಣ ಹಾಗೂ ಹೋರಾಟ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತಿಪಟೂರು: ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬ: ದಯಾಮರಣಕ್ಕೆ ಆಗ್ರಹ

    June 17, 2025

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ:  ರೈತರಿಗೆ ಫಸಲ್ ಭೀಮಾ ನೋಂದಾವಣೆಗೆ ಚಾಲನೆ

    June 14, 2025

    ಕಲ್ಪತರು ತಾಂತ್ರಿಕ ಮಹಾವಿದ್ಯಾಲಯಕ್ಕೆ ಎನ್ ಬಿಎ ಮಾನ್ಯತೆ

    June 13, 2025
    Our Picks

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿಯವರಿಂದ ರಾಜ್ಯಕ್ಕೆ ಕೊಡುಗೆ ಏನು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025

    ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!

    June 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.