nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎ.ಆರ್. ಮುರುಗದಾಸ್ ನಿರ್ದೇಶನದ ಸಲ್ಮಾನ್ ಖಾನ್ ಚಿತ್ರದಲ್ಲಿ ನಟಿಸಲಿದ್ದಾರೆ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ
    ರಾಜ್ಯ ಸುದ್ದಿ May 10, 2024

    ಎ.ಆರ್. ಮುರುಗದಾಸ್ ನಿರ್ದೇಶನದ ಸಲ್ಮಾನ್ ಖಾನ್ ಚಿತ್ರದಲ್ಲಿ ನಟಿಸಲಿದ್ದಾರೆ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ

    By adminMay 10, 2024No Comments1 Min Read
    rashmika

    ಕನ್ನಡ ಸಿನಿಮಾ ಕಿರಿಕ್ ಪಾರ್ಟಿ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು ತಮಿಳು ಬಳಿಕ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ರಣಬೀರ್ ಕಪೂರ್ ಜೊತೆಗಿನ ಅನಿಮಲ್ ಸಿನಿಮಾ ಸಕ್ಸಸ್ ಬಳಿಕ ಮತ್ತಷ್ಟು ಅವಕಾಶಗಳು ಬರುತ್ತಿದ್ದು, ಬಾಲಿವುಡ್ ಭಾಯ್‌ಜಾನ್ ಎಂದು ಕರೆಸಿಕೊಳ್ಳುವ ನಟ ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ.

    ಎ ಆರ್ ಮುರುಗದಾಸ್ ನಿರ್ದೇಶನದ ಮುಂದಿನ ಬಹುನಿರೀಕ್ಷಿತ ‘ಸಿಕಂದರ್’ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸಾಜಿದ್ ನಾಡಿಯಾಡ್ವಾಲಾ ನಿರ್ಮಾಣದ ಈ ಚಿತ್ರಕ್ಕೆ ನಟಿ ರಶ್ಮಿಕಾ ಮಂದಣ್ಣ ಕೂಡ ಸೇರಿಕೊಂಡಿದ್ದಾರೆ. ಈ ಚಿತ್ರವು ಮುಂದಿನ ಈದ್ ಹಬ್ಬಕ್ಕೆ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಅನಿಮಲ್ ಚಿತ್ರದ ಯಶಸ್ಸಿನ ನಂತರ, ರಶ್ಮಿಕಾ ಮಂದಣ್ಣ ಹೊಸ ಹಿಂದಿ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಎ.ಆರ್. ಮುರುಗದಾಸ್ ಆಕ್ಷನ್ ಚಿತ್ರ ಸಿಕಂದರ್‌ನಲ್ಲಿ ಅವರು ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಎದುರು ಜೋಡಿಯಾಗಲಿದ್ದಾರೆ.

    ಜನಪ್ರಿಯ ಕನ್ನಡ, ತಮಿಳು ಮತ್ತು ತೆಲುಗು ನಟಿ ರಶ್ಮಿಕಾ ಮಂದಣ್ಣ 2022 ರಲ್ಲಿ ಅಮಿತಾಬ್ ಬಚ್ಚನ್ ಅವರ ಗುಡ್‌ ಬೈ ಸಿನಿಮಾ ಮೂಲಕ ಬಾಲಿವುಡ್‌ ಗೆ ಪಾದಾರ್ಪಣೆ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.