nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಮಿಕ್ರಾನ್ ಆತಂಕ | ಕೊಡಗಿನಲ್ಲಿ ಹೈಅಲರ್ಟ್
    ರಾಜ್ಯ ಸುದ್ದಿ December 9, 2021

    ಒಮಿಕ್ರಾನ್ ಆತಂಕ | ಕೊಡಗಿನಲ್ಲಿ ಹೈಅಲರ್ಟ್

    By adminDecember 9, 2021No Comments1 Min Read
    omicron

    ಮಡಿಕೇರಿ: ಒಮಿಕ್ರಾನ್ ಸೋಂಕು ರಾಜ್ಯದ ಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ. ಕೊರೊನಾ ಸೋಂಕಿಗಿಂತಲೂ ಒಮಿಕ್ರಾನ್ ವೇಗವಾಗಿ ಹರಡುವುದರಿಂದ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಅದರಂತೆ ಕೊಡಗು ಜಿಲ್ಲೆಯ ಗಡಿಭಾಗಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

    ಜಿಲ್ಲೆಯ ಶಾಲೆಯೊಂದರಲ್ಲಿ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಕೂಡ ಜೋರಾಗಿದೆ. ಹೀಗಾಗಿ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ.ಇತ್ತ ಜಿಲ್ಲೆಯ ಜನತೆ ಹೆಚ್ಚಾಗಿ ನೆರೆಯ ಕೇರಳ ರಾಜ್ಯದೊಂದಿದೆ ಹೆಚ್ಚಿನ ವ್ಯವಹಾರ ನಡೆಸುತ್ತಾರೆ. ಜತೆಗೆ ಕೇರಳದಿಂದ ಕೊಡಗಿಗೆ ಸಾಕಷ್ಟು ಮಂದಿ ಆಗಮಿಸುತ್ತಾರೆ. ಹಾಗಾಗಿ, ಕೊಡಗಿನ 3 ಗಡಿಯಲ್ಲಿ ಹೈಅಲರ್ಟ್ ಮಾಡಲಾಗಿದೆ.

    ವರದಿ: ಆಂಟೋನಿ ಬೇಗೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Leave A Reply Cancel Reply

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ತುಮಕೂರು ಶರನ್ನವರಾತ್ರಿ ಎಂದರೆ ಶಕ್ತಿ ಸ್ವರೂಪಿಣಿ ದುರ್ಗಾದೇವಿಯ ಆರಾಧನೆಯ ಪವಿತ್ರ ಹಬ್ಬ. ಒಂಬತ್ತು ದಿನಗಳ ಕಾಲ ದೇವಿಯ ಒಂಬತ್ತು ರೂಪಗಳನ್ನು ಪೂಜಿಸುವ…

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.