nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    June 25, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ
    ತುಮಕೂರು May 9, 2026

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    By adminMay 9, 2026No Comments1 Min Read
    arrest

    Provided by
    Provided by

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಕೆಳಗೆ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಅನ್ನು ಕಳವು ಮಾಡಿದ್ದ ಮಹಿಳೆಯೊಬ್ಬರನ್ನು ಕೊಡಿಗೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಹಿಂದೂಪುರ ಮೂಲದ ಸುಜಾತಮ್ಮ ಎಂಬುವವರು ಶುಕ್ರವಾರ ಬೆಳಿಗ್ಗೆ ದೊಡ್ಡ ಹೊಸಹಳ್ಳಿಯ ಜಾತ್ರೆಗೆ ತೆರಳಲು ಬಸ್ ಹತ್ತಿದ್ದರು. ಕೊಡಿಗೇನಹಳ್ಳಿ ಬಸ್‌ ನಿಲ್ದಾಣದ ಬಳಿ ಅವರಿಗೆ ವಾಂತಿಯಾದ ಕಾರಣ ಗಲಿಬಿಲಿಗೊಂಡಿದ್ದರು. ಈ ಸಂದರ್ಭದಲ್ಲಿ ಅವರ ಕತ್ತಿನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಅರಿವಿಲ್ಲದಂತೆ ಕೆಳಗೆ ಬಿದ್ದಿತ್ತು.

    ಬಸ್ ಮುಂದೆ ಹೋದ ನಂತರ ನೆಕ್ಲೇಸ್‌ ಕಳೆದುಹೋಗಿರುವುದು ಸುಜಾತಮ್ಮ ಅವರ ಗಮನಕ್ಕೆ ಬಂದಿದೆ. ತಕ್ಷಣವೇ ಅವರು ಕೊಡಿಗೇನಹಳ್ಳಿಗೆ ವಾಪಸ್‌ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ.

    ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಈ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಗುಟ್ಟೆ ಗ್ರಾಮದ ಲಕ್ಷ್ಮಮ್ಮ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಳವು ಮಾಡಿದ್ದ ಚಿನ್ನದ ನೆಕ್ಲೇಸ್‌ ಅವರ ಬಳಿ ಇರುವುದು ಪತ್ತೆಯಾಗಿದೆ. ಪೊಲೀಸರು ನೆಕ್ಲೇಸ್‌ ಅನ್ನು ವಶಪಡಿಸಿಕೊಂಡು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    June 25, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    June 25, 2026

    ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯ ಕುರಿತ ತರಬೇತಿ…

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.