nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಹ್ಲಿಯನ್ನು ಐಪಿಎಲ್‍ನಿಂದ ಕೈಬಿಡಿ : ರವಿಶಾಸ್ತ್ರಿ
    ಸ್ಪೆಷಲ್ ನ್ಯೂಸ್ April 28, 2022

    ಕೊಹ್ಲಿಯನ್ನು ಐಪಿಎಲ್‍ನಿಂದ ಕೈಬಿಡಿ : ರವಿಶಾಸ್ತ್ರಿ

    By adminApril 28, 2022No Comments1 Min Read
    creket

    ಕಳಪೆ ಫಾರ್ಮ್‍ನಲ್ಲಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಐಪಿಎಲ್‍ನಿಂದ ಕೈ ಬಿಡಿ ಎಂದು ಮಾಜಿ ತರಬೇತುದಾರ ರವಿಶಾಸ್ತ್ರಿ ಹೇಳಿದ್ದಾರೆ. ಖಾಸಗಿ ಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ವಿರಾಟ್ ಕೊಹ್ಲಿ ಅವರು ಸತತ ಪಂದ್ಯಗಳನ್ನು ಆಡುತ್ತಿರುವುದರಿಂದ ಅವರು ತುಂಬಾ ಬಳಲಿದ್ದಾರೆ, ಆದ್ದರಿಂದೇ ಅವರಿಂದ ಕಳಪೆ ಪ್ರದರ್ಶನ ಬರುತ್ತಿದೆ.

    ಆದ್ದರಿಂದ ಅವರು ಐಪಿಎಲ್‍ನ ಉಳಿದ ಪಂದ್ಯಗಳಿಂದ ಕೈಬಿಟ್ಟು ಇದುವರೆಗೂ ಅವರು ಆಡಿರುವ ಪಂದ್ಯಗಳ ವರಮಾನವನ್ನು ನೀಡುವಂತೆ ಆರ್‍ಸಿಬಿ ಫ್ರಾಂಚೈಸಿಗಳಿಗೆ ರವಿಶಾಸ್ತ್ರಿ ಸಲಹೆ ನೀಡಿದ್ದಾರೆ.ವಿರಾಟ್ ಕೊಹ್ಲಿ ಅವರಿಗೆ ಒತ್ತಡವಿದ್ದ ಪರಿಣಾಮದಿಂದಲೇ ಅವರು ಎಲ್ಲ ಮಾದರಿಯ ಕ್ರಿಕೆಟ್‍ಗೆ ರಾಜೀನಾಮೆಯನ್ನು ನೀಡಿದ್ದಾರೆ, ಆದರೂ ಸತತ ಕ್ರಿಕೆಟ್ ಸರಣಿಯಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು ತುಂಬಾ ಬಳಲಿರುವುದರಿಂದ ಅವರು ಮುಂದಿನ ದಿನಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕಾದರೆ ಅವರಿಗೆ ಈಗ ವಿಶ್ರಾಂತಿ ಅವಶ್ಯಕವಾಗಿದೆ ಎಂದು ರವಿಶಾಸ್ತ್ರಿ ಅವರು ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಮಾಡಿದ್ದಾರೆ.


    Provided by
    Provided by

    ವಿರಾಟ್ ಕೊಹ್ಲಿ ಮಾತ್ರವಲ್ಲ ಐಪಿಎಲ್‍ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಸೇರಿದಂತೆ ಕೆಲವು ಶ್ರೇಷ್ಠ ಆಟಗಾರರು ಕೂಡ ಸತತ ಕ್ರಿಕೆಟ್ ಆಡುವುದರಿಂದ ಬಳಲುತ್ತಿದ್ದರಿಂದಲೇ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ.ವಿರಾಟ್ ಕೊಹ್ಲಿ ಅವರು ಐಪಿಎಲ್‍ನಲ್ಲಿ ಉತ್ತಮ ರೆಕಾರ್ಡ್ ಹೊಂದಿದ್ದರೂ ಕೂಡ ಈ ಬಾರಿಯ ಐಪಿಎಲ್‍ನಲ್ಲಿ ತೀರಾ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ, ಇದುವರೆಗೂ ಅವರು ಆಡಿರುವ 8 ಪಂದ್ಯಗಳಲ್ಲಿ ಕೇವಲ 16ರ ಸರಾಸರಿಯಲ್ಲಿ 128 ರನ್‍ಗಳು ಗಳಿಸುವ ಮೂಲಕ ಅಭಿಮಾನಿಗಳಲ್ಲೂ ನಿರಾಸೆ ಮೂಡಿಸಿದ್ದಾರೆ.

    ವರದಿ ಆಂಟೋನಿ ಬೇಗೂರು

    admin
    • Website

    Related Posts

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.