nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026
    Facebook Twitter Instagram
    ಟ್ರೆಂಡಿಂಗ್
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    • ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ
    • ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!
    • ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿನಯ್ ಕುಲಕರ್ಣಿ ಯಿಂದ ಕೋಲ ಸೇವೆ ! ಕೊರಗಜ್ಜ ಹೇಳಿದ್ದೇನು ?
    ರಾಜ್ಯ ಸುದ್ದಿ July 28, 2024

    ವಿನಯ್ ಕುಲಕರ್ಣಿ ಯಿಂದ ಕೋಲ ಸೇವೆ ! ಕೊರಗಜ್ಜ ಹೇಳಿದ್ದೇನು ?

    By adminJuly 28, 2024No Comments2 Mins Read
    koragajja

    ಬಿಜೆಪಿ ಜಿಪಂ ಸದಸ್ಯ ಯೋಗೇಶ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರೋ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯ ಧಾರವಾಡ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ಇದ್ದು, ಈ ಎಲ್ಲಾ ಬೆಳವಣಿಗೆಗಳ ನಡುವೆ ಕೋಲ ಸೇವೆ ಕೊಟ್ಟಿದ್ದಾರೆ. ಕೋಲಸೇವೆ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಹೇಳಿಕೆ ನೀಡಿದ್ದು, ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿದ್ದರು. ಮಂಗಳೂರಿನ ನನ್ನ ಸ್ನೇಹಿತರು ಕೋಲ ಸೇವೆ ಕೊಡೋ ಬಗ್ಗೆ ಹೇಳಿದ್ದರು. ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ. ಕುಟುಂಬ ಸಮೇತರಾಗಿ ಬಂದು ಕೋಲ ಸೇವೆಯಲ್ಲಿ ಭಾಗಿಯಾಗಿದ್ದೇನೆ ಎಂದಿದ್ದಾರೆ.

    ವಿಧಾನಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ತುಳುನಾಡಿನ ಆರಾಧ್ಯದೈವ ಕೊರಗಜ್ಜನಿಗೆ ಹರಕೆಯ ಕೋಲ ಸೇವೆ ಸಲ್ಲಿಸಲು ಆಗಮಿಸಿದ್ದ ಶಾಸಕ ವಿನಯ ಕುಲಕರ್ಣಿಗೆ ದೈವ ಮತ್ತೊಂದು ಅಭಯ ನೀಡಿದೆ.


    Provided by
    Provided by

    ಕೊರಗಜ್ಜನ ಬಳಿ ತನ್ನ ಸಂಕಷ್ಟದ ಬಗ್ಗೆಯೂ ವಿನಯ್ ಕುಲಕರ್ಣಿ ಅರಿಕೆ ಮಾಡಿಕೊಂಡಿದ್ದಾರೆ. ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧದ ತೀರ್ಪಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ಮಗನಿಗೆ ಅಪಘಾತ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗಿರುವ ಬಗ್ಗೆ ಅಜ್ಜನ ಮುಂದೆ ಕುಲಕರ್ಣಿ ಅಳಲು ತೋಡಿಕೊಂಡಿದ್ದಾರೆ.

    ಧಾರವಾಡ ಪ್ರವೇಶ ನಿರ್ಬಂಧ ವಿಚಾರದಲ್ಲಿ ಮುಂದಿನ 48 ದಿನಗಳ ಒಳಗೆ ಸಮಸ್ಯೆ ಬಗೆ ಹರಿಸೋದಾಗಿ ಕೊರಗಜ್ಜ ದೈವ ಅಭಯದ ನುಡಿ ಕೊಟ್ಟಿದೆ.ಇನ್ನು ಮೂರು ವರ್ಷಗಳ ಕಾಲ ಬಹಳ ಸೂಕ್ಷ್ಮವಾಗಿ ಇರುವಂತೆಯೂ ದೈವ ಸೂಚನೆ ನೀಡಿದ್ದು, ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎಂದು ಹೇಳಿದೆ. ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿ ಕೊಟ್ಟಿದೆ.

    ಈ ವೇಳೆ ಎದುರಾಗಿರುವ ಸಂಕಷ್ಟವನ್ನು ನಿವಾರಿಸುವ ಅಭಯ ನೀಡಿದ ಕೊರಗಜ್ಜ ದೈವ, ತಪ್ಪು ಮಾಡೋದು ಸಹಜ, ತಿದ್ದಿಕೊಂಡು ಮುಂದುವರಿಯುವುದು ಉತ್ತಮ ಗುಣ. ಯಾವುದು ಸರಿ ಯಾವುದು ತಪ್ಪು ಎಂಬ ಲೆಕ್ಕ ನನ್ನ ಬಳಿ ಇದೆ. ನಿಮ್ಮ ಮುಂದಿನ ಭವಿಷ್ಯದ ಲೆಕ್ಕವು ನನ್ನ ಬಳಿ ಇದೆ. ಕಲಿಯುಗದಲ್ಲಿ ಆಗುವುದಿಲ್ಲ ಎಂಬುದನ್ನು ನಾನು ಮಾಡಿಸುತ್ತೇನೆ. ಕಷ್ಟವನ್ನು ನಿವಾರಿಸುತ್ತೇನೆ. ನಿಮ್ಮ ಜೊತೆ ನಾಲ್ಕು ಜನ ಒಳ್ಳೆಯವರಿದ್ದರೆ ಐದು ಜನ ಕೆಟ್ಟವರಿದ್ದಾರೆ. ಎಲ್ಲಾ ಸಂಕಷ್ಟವನ್ನು‌ ನಿವಾರಿಸಿ ಕುಟುಂಬದ ರಕ್ಷಣೆ ಮಾಡುವುದಾಗಿ ಕೊರಗಜ್ಜನ ಅಭಯ ಸಿಕ್ಕಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ

    April 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.