nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಲ್ಕು ದಿನಗಳ ಕಾಲ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
    ರಾಷ್ಟ್ರೀಯ ಸುದ್ದಿ June 15, 2022

    ನಾಲ್ಕು ದಿನಗಳ ಕಾಲ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ

    By adminJune 15, 2022No Comments1 Min Read
    rahul sahu

    ರಾಯ್ಪುರ: ಕಳೆದ ನಾಲ್ಕು ದಿನಗಳಿಂದ  ಕೊಳವೆ ಬಾವಿಯಲ್ಲಿ ಸಿಲುಕಿದ್ದ 11 ವರ್ಷ ವಯಸ್ಸಿನ ಬಾಲಕನನ್ನು  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದೆ.

    ರಾಹುಲ್ ಸಾಹು ಎಂಬ ಬಾಲಕ ರಕ್ಷಿಸಲ್ಪಟ್ಟ ಬಾಲಕನಾಗಿದ್ದು, ಸತತ 104 ಗಂಟೆಗಳ ಕಾರ್ಯಾಚರಣೆ ಮೂಲಕ ಎನ್ ಡಿಆರ್ ಎಫ್  ಬಾಲಕನನ್ನು ರಕ್ಷಿಸಲು ಯಶಸ್ವಿಯಾಯಿತು.

    ಛತ್ತಿಸ್ಘಡದ  ಜಾಂಜ್ ಗೀರ್ ಚಂಪಾ ಜಿಲ್ಲೆಯ ಪಿಹ್ರಿದ್ ಗ್ರಾಮದಲ್ಲಿ ತಮ್ಮ ಮನೆಯ ಹಿಂಬದಿಯಲ್ಲೇ ಕೊರೆದಿದ್ದ 80 ಅಡಿ ಕೊಳವೆ ಬಾವಿಗೆ ಬಾಲಕ ಬಿದ್ದಿದ್ದ.  ಬಾಲಕನನ್ನು ರಕ್ಷಿಸಲು  500ಕ್ಕೂ ಹೆಚ್ಚು ಅಧಿಕಾರಿ ವರ್ಗ ಕಾರ್ಯಾಚರಣೆ ಕೈಗೊಂಡಿತ್ತು.

    ಬಾಲಕನಿಗೆ ಆಮ್ಲಜನಕ ಪೂರೈಕೆಗಾಗಿ ಪೈಪ್ ಲೈನ್ ಅಳವಡಿಸಲಾಗಿತ್ತು. ರಾಹುಲ್ನ ಪ್ರತಿ ನಡೆಯ ಮೇಲೆ ನಿಗಾ ಇಡಲು ವಿಶೇಷ ಕ್ಯಾಮೆರಾಗಳನ್ನು ಅಳವಡಿಸಿ, ಆಹಾರ ಪದಾರ್ಥಗಳನ್ನೂ ನೀಡಲಾಗಿತ್ತು. ಸದ್ಯ ಬಾಲಕನನ್ನು ರಕ್ಷಿಸಿದ್ದು ಬಿಲಾಸ್ಪುರ ಜಿಲ್ಲೆಯ ಅಪೊಲೊ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬಿಲಾಸ್ಪುರ ಜಿಲ್ಲಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Leave A Reply Cancel Reply

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.