nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    October 7, 2026

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    • 2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?
    • ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ
    • ಬಾಳೆಹಣ್ಣು–ಪಪ್ಪಾಯಿ ಒಟ್ಟಿಗೆ ತಿಂದರೆ ಏನಾಗುತ್ತೆ? | ಅಪಾಯವೇ?
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಿನೇಶ್ ಹತ್ಯೆ ಪ್ರಕರಣ: ಕೊಲೆಗಡುಕರಿಗೆ ಮರಣದಂಡನೆ ವಿಧಿಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಒತ್ತಾಯ
    ಜಿಲ್ಲಾ ಸುದ್ದಿ February 28, 2022

    ದಿನೇಶ್ ಹತ್ಯೆ ಪ್ರಕರಣ: ಕೊಲೆಗಡುಕರಿಗೆ ಮರಣದಂಡನೆ ವಿಧಿಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಒತ್ತಾಯ

    By adminFebruary 28, 2022No Comments2 Mins Read
    protest

    ಚಿತ್ರದುರ್ಗ : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕನ್ಯಾಡಿ ಗ್ರಾಮದ ನಿವಾಸಿಯಾದ ದಿನೇಶ್ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

    ಫೆ.25ರಂದು ಧರ್ಮಸ್ಥಳದ ಕನ್ಯಾಡಿ ಗ್ರಾಮದ ವಾಸಿ ಕೂಲಿ ಕಾರ್ಮಿಕ, ದಲಿತ ಸಮುದಾಯದ ದಿನೇಶ್ ಎಂಬ ವ್ಯಕ್ತಿಯನ್ನು ಮನಬಂದಂತೆ ಥಳಿಸಿ, ಆತನನ್ನು ಹತ್ಯೆ ಮಾಡಲಾಗಿದೆ. ಆರೋಪಿಗಳು ಪ್ರಭಾವಿಗಳಾಗಿದ್ದು, ಬಜರಂಗದಳದ, ಆರ್.ಎಸ್.ಎಸ್ . , ಶ್ರೀರಾಮ ಸೇನೆ ಹಾಗೂ ಮುಂತಾದ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಆರೋಪಿ ಕೃಷ್ಣ ಅಲಿಯಾಸ್ ಕಿಟ್ಟಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    ದಿನೇಶ್ ಅವರನ್ನು ಥಳಿಸಿ ಅಮಾನವೀಯವಾಗಿ ಹತ್ಯೆಗೈದಿರುವ ಆರೋಪಿಗೆ ಮರಣದಂಡನೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆ, ಮೃತರ ಕುಟುಂಬಕ್ಕೆ ರೂ.25,00,000 ಪರಿಹಾರ ನೀಡಬೇಕು. ಮೃತನ ಕುಟುಂಬಕ್ಕೆ 5 ಎಕರೆ ಜಮೀನನ್ನು ಮಂಜೂರು ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ನೀಡಿದರು.

    ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಮತ್ತು ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ., ಜಿಲ್ಲಾ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಪಿ.ಎಮ್. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೃಷಬೆಂದ್ರಬಾಬು, ಬಿ.ರೊಪ್ಪ ಜಿಲ್ಲಾ ಉಪಾಧ್ಯಕ್ಷರಾದ ಸಿದ್ದಪ್ಪ ಜಿಲ್ಲಾ ಯುವ ಘಟಕದ ಗೌರವ ಅಧ್ಯಕ್ಷರಾದ ಬಸವರಾಜ್ ರೇವಣ್ಣ ಸಿದ್ದಪ್ಪ, ಬಿ.ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ., ಹೊಸದುರ್ಗ ತಾಲ್ಲೂಕು ಅಧ್ಯಕ್ಷರಾದ ರವಿಕುಮಾರ್ ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷರಾದ ತಿಪ್ಪೇಶ್ ಚಳ್ಳಕೆರೆ, ತಾಲ್ಲೂಕು ಅಧ್ಯಕ್ಷರಾದ ವಿನೋದ್ ಕುಮಾರ್, ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಣ್ಣ ಟಿ.ಎಸ್., ಹಿರಿಯೂರು ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್.ನರಸಿಂಹಮೂರ್ತಿ , ಜಿಲ್ಲಾ ಯುವ ಘಟಕ ಉಪಾಧ್ಯಕ್ಷರು ಹಿರಿಯೂರು ತಾಲ್ಲೂಕು ಯುವ ಘಟಕದ ಅಧ್ಯಕ್ಷರಾದ ಸಾದೀಕ್(ಚನ್ನಗಿರಿ), ಜಿಲ್ಲಾ ಯುವ ಘಟಕದ ಕಾರ್ಯಾಧ್ಯಕ್ಷರಾದ ಹನುಮಂತಪ್ಪ ಮತ್ತು ಜಿಲ್ಲಾ ಯುವ ಘಟಕದ ಉಪಾಧ್ಯಕ್ಷರಾದ ಕರಿಯಪ್ಪ ಚಿತ್ರದುರ್ಗ ತಾಲ್ಲೂಕು ಉಪಾಧ್ಯಕ್ಷರಾದ ರಸೂಲ್, ಕಾರ್ಯದರ್ಶಿಗಳಾದ ಸದ್ದು ಹಿರಿಯೂರು ತಾಲ್ಲೂಕು ಕಾರ್ಯದರ್ಶಿಗಳಾದ ಕಣುಮೇಶ್ ಶೇಷಪ್ಪನಹಳ್ಳಿ, ಗ್ರಾಮದ ಅಧ್ಯಕ್ಷರಾದ ವರದರಾಜ್ ಹಿರಿಯೂರು ತಾಲ್ಲೂಕು ಕಾರ್ಯದರ್ಶಿಗಳಾದ ಶರತ್ ಹೊಳಲ್ಕೆರೆ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್., ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    October 7, 2026

    ತುಮಕೂರು: ಜಿಲ್ಲೆಯಲ್ಲಿ ನಡೆದ ಹಳೆ ದ್ವೇಷದ ಪ್ರಕರಣವೊಂದರಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಇಲ್ಲಿನ ಒಂದನೇ ಹೆಚ್ಚುವರಿ…

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.