nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಂಡಜ್ಜಿಗ್ರಾ.ಪಂ. ಉಪಾಧ್ಯಕ್ಷರಾಗಿ  ಕಲ್ಲ ಬೋರನಹಳ್ಳಿ ರವಿಕುಮಾರ್ ಅವಿರೋಧ ಆಯ್ಕೆ
    ತುರುವೇಕೆರೆ June 23, 2022

    ಕೊಂಡಜ್ಜಿಗ್ರಾ.ಪಂ. ಉಪಾಧ್ಯಕ್ಷರಾಗಿ  ಕಲ್ಲ ಬೋರನಹಳ್ಳಿ ರವಿಕುಮಾರ್ ಅವಿರೋಧ ಆಯ್ಕೆ

    By adminJune 23, 2022No Comments1 Min Read
    kondajji

    ತುರುವೇಕೆರೆ : ತಾಲೂಕಿನ ದಂಡಿನಶಿವರ ಹೋಬಳಿ ,ಕೊಂಡಜ್ಜಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ,ಕಲ್ಲುಬೊರನಹಳ್ಳಿ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಈ ಹಿಂದಿನ ಉಪಾಧ್ಯಕ್ಷ ರಾದ ಎಂ.ಆರ್ , ಶೀಲಾ ನವೀನ್ ಕುಮಾರ್ ರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಲ್ಲು ಬೋರನಹಳ್ಳಿ ರವಿಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದರು. ಹೀಗಾಗಿ ಚುನಾವಣಾಧಿಕಾರಿ ನಯೀಮ್ ಉನ್ನಿಸ್ಸಾ ರವರು  ಕಲ್ಲಬೋರನಹಳ್ಳಿ ರವಿಕುಮಾರ್  ಉಪಾಧ್ಯಕ್ಷ ರೆಂದು ಘೋಷಿಸಿದರು .


    Provided by
    Provided by

    ರವಿ ಕುಮಾರ್  ಅವರನ್ನು ಪಂಚಾಯ್ತಿ ಅಧ್ಯಕ್ಷರಾದ ಸುಶೀಲಮ್ಮ ,ಬಸವರಾಜು , ಸದಸ್ಯರುಗಳಾದ , ಶಿವಮ್ಮ , ಕೀರ್ತಿ, ಜೀವನ್ ಗೌಡ, ಎಂ.ಆರ್.ಶೀಲಾ., ನಾಗರಾಜು , ನಾಗವೇಣಿ , ಗಂಗಾನಮ್ಮ , ಶ್ರೀನಿವಾಸ್ ಪ್ರಸಾದ್ , ಶೋಭಾ, ಮಹಾಲಿಂಗಯ್ಯ , ದೇವರಾಜು, ಜಯಲಕ್ಷ್ಮಿ., ಭಾಮಾ , ವಿ.ಎಸ್.ಎಸ್.ಎನ್. ಅಧ್ಯಕ್ಷರಾದ ಪೈಂಟ್ ರಂಗನಾಥ್ ,  ನಿರ್ದೇಶಕರಾದ ನಟರಾಜ್,  ಹರಿಕಾರನಹಳ್ಳಿ ಮಂಜಣ್ಣ ಮುಂತಾದವರು ಅಭಿನಂದನೆ ಸಲ್ಲಿಸಿದರು.

    ಚುನಾವಣೆ ಯಲ್ಲಿ .ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಸಹಕರಿಸಿದರು , ಉಪಾಧ್ಯಕ್ಷರಾಗಿ , ರವಿಕುಮಾರ್ ರವರನ್ನು ಘೋಷಣೆ ಮಾಡಿದ ತಕ್ಷಣ ಅಭಿಮಾನಿಗಳು ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂತಸ ಹಂಚಿಕೊಂಡರು.

    ವರದಿ: ಸುರೇಶ್ ಬಾಬು , ತುರುವೇಕೆರೆ .


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.