nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರುಗಳ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸಾವು 10 ಜನರಿಗೆ ಗಂಭೀರ ಗಾಯ
    ಕೊರಟಗೆರೆ November 13, 2022

    ಕಾರುಗಳ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸಾವು 10 ಜನರಿಗೆ ಗಂಭೀರ ಗಾಯ

    By adminNovember 13, 2022No Comments2 Mins Read
    koratagere

    ಕೊರಟಗೆರೆ: ರಾಜ್ಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆಯು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದ 10 ಜನರನ್ನು ಕೊರಟಗೆರೆ ಪಿಎಸೈ ಚೇತನ್‌ ಗೌಡ ಸ್ಥಳೀಯರ ಸಹಾಯದಿಂದ ತಮ್ಮ ಪೊಲೀಸ್ ವಾಹನದಲ್ಲೇ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

    ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ಜಿ.ನಾಗೇನಹಳ್ಳಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಭೀಕರ ಅಪಘಾತವಾಗಿದೆ. ಅಪಘಾತಕ್ಕೆ ರಭಸಕ್ಕೆ ರಾಜ್ಯ ಹೆದ್ದಾರಿಯಿಂದ ಇಳಿಜಾರಿನ ಪ್ರದೇಶಕ್ಕೆ ಹಾರಿಹೋಗಿ ಪೆಟ್ರೋಲ್ ಟ್ಯಾಂಕು ಸಿಡಿದು ಬೆಂಕಿಯು ಆವರಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ.


    Provided by
    Provided by

    ಮಾನವೀಯತೆ ಮೆರೆದ ಕೊರಟಗೆರೆ ಪಿಎಸೈ ಚೇತನ್ ಗೌಡ

    ಅಪಘಾತದಲ್ಲಿ ಕೈಕಾಲು ಮುರಿದುಕೊಂಡು ರಸ್ತೆಯಲ್ಲಿ ನರಳುತ್ತಿದ್ದ 10 ಜನರನ್ನು ಕೊರಟಗೆರೆ ಪಿಎಸೈ ಚೇತನ್‌ ಗೌಡ ತಮ್ಮ ಪೊಲೀಸ್ ವಾಹನದಲ್ಲಿಯೇ ಸಿಬ್ಬಂದಿಯ ಸಹಾಯದಿಂದ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಂತರ ಧಗಧಗನೇ ಉರಿಯುತ್ತಿದ್ದ ಕಾರಿನ ಸಮೀಪವೇ ಬಿದ್ದಿದ್ದ ಮಹಿಳೆಯ ಮೃತದೇಹವನ್ನು ಇಳಿಜಾರಿನಿಂದ ತಾವೇ ಸ್ವತಃ ರಸ್ತೆಗೆ ಎತ್ತಿಕೊಂಡು ಬಂದು ಆಟೋ ಮೂಲಕ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.

    ಚಾಲಕರ ನಿರ್ಲಕ್ಷ ಮತ್ತು ಅತಿವೇಗದ ಚಾಲನೆ:

    ಕಾರು ಚಾಲಕರ ನಿರ್ಲಕ್ಷ ಮತ್ತು ಅತಿವೇಗದ ಚಾಲನೆಯಿಂದ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ಬೆಂಗಳೂರು ಮೂಲದ ಮಹಿಳೆ ಪುಷ್ಪಲತಾ ಎಂಬಾಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶ್ರೀನಿವಾಸ್, ಮಂಜುನಾಥ, ಮನು, ರಂಗನಾಥ ಸೇರಿದಂತೆ ಗಂಭೀರವಾಗಿ ಗಾಯಗೊಂಡ 10 ಜನರನ್ನು ಕೊರಟಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ತುಮಕೂರು ಸಾರ್ವಜನಿಕ ಆಸ್ಪತ್ರೆ ಮತ್ತು ಬೆಂಗಳೂರು ನಿಮ್ಹಾನ್ಸ್ಗೆ ದಾಖಲಿಸಲಾಗಿದೆ.

    ರಾಜ್ಯ ಹೆದ್ದಾರಿನಲ್ಲಿ ನಡೆದ ಅಪಘಾತದಲ್ಲಿ ಧಗಧಗನೇ ಉರಿಯುತ್ತಿದ್ದ ಕಾರಿನ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿವರ್ಗ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ವೆಂಕಟೇಶನಾಯ್ಡು, ಕೊರಟಗೆರೆ ಸಿಪಿಐ ಸುರೇಶ್, ಪಿಎಸೈ ಚೇತನ್‌ಗೌಡ ಸೇರಿದಂತೆ 112 ಪೊಲೀಸ್ ವಾಹನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.