nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ
    ಕೊರಟಗೆರೆ April 6, 2026

    ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ

    By adminApril 6, 2026No Comments1 Min Read
    koratagere

    ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ನಿವಾಸಿಗಳು ಈಗ ಕರಡಿ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಪಟ್ಟಣದ ತಾಲ್ಲೂಕು ಕಚೇರಿಯ ಹಿಂಭಾಗದಲ್ಲಿರುವ ಜನವಸತಿ ಪ್ರದೇಶದಲ್ಲಿ ಭಾನುವಾರ ರಾತ್ರಿ ಕರಡಿಯೊಂದು ಓಡಾಡುತ್ತಿರುವುದು ಕಂಡುಬಂದಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.

    ಜನವಸತಿ ಪ್ರದೇಶದಲ್ಲಿ ಕರಡಿ ಸಂಚರಿಸುತ್ತಿರುವ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ಫೋನ್‌ ನಲ್ಲಿ ಸೆರೆಹಿಡಿದಿದ್ದಾರೆ. ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪಟ್ಟಣದ ನಿವಾಸಿಗಳ ನಿದ್ದೆಗೆಡಿಸಿದೆ.


    Provided by
    Provided by

    ಈ ಹಿಂದೆಯೂ ಇದೇ ಭಾಗದಲ್ಲಿ ಕರಡಿ ಮತ್ತು ಚಿರತೆಗಳ ಓಡಾಟ ಕಂಡುಬಂದಿತ್ತು. ಮುಂಜಾನೆ ವಾಕಿಂಗ್‌ ಗೆ ತೆರಳುವ ಸಮಯದಲ್ಲಿ ಕರಡಿಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.

    ಈ ಪ್ರದೇಶದಲ್ಲಿ ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಈಗಾಗಲೇ ಹಲವು ಬಾರಿ ದೂರು ನೀಡಿ, ಪ್ರಾಣಿಗಳನ್ನು ಹಿಡಿಯುವಂತೆ ಮನವಿ ಮಾಡಲಾಗಿತ್ತು. “ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಎಷ್ಟು ಬಾರಿ ತಿಳಿಸಿದರೂ ಅವರು ಈ ಬಗ್ಗೆ ಸೂಕ್ತ ಗಮನ ಹರಿಸುತ್ತಿಲ್ಲ” ಎಂದು ಈ ಭಾಗದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಈ ಕರಡಿಯನ್ನು ಸೆರೆಹಿಡಿದು ಜನರ ಆತಂಕ ದೂರ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ತುಮಕೂರು: ಪಾವಗಡ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು 5ನೇ ತರಗತಿಯಲ್ಲಿ…

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.