nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    ಕೊರಟಗೆರೆ January 20, 2026

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    By adminJanuary 20, 2026No Comments1 Min Read
    holavana halli

    ಕೊರಟಗೆರೆ: ರಾಜ್ಯ ಸರ್ಕಾರವು ಡಿಜಿಟಲ್ ಸೇವೆಯಡಿ ಜಾರಿಗೊಳಿಸಿದ ‘ಇ–ಸ್ವತ್ತು’ ಯೋಜನೆ ಕೊರಟಗೆರೆ ತಾಲ್ಲೂಕಿನಲ್ಲಿ ತಾಂತ್ರಿಕ ದೋಷಗಳಿಂದಾಗಿ ಹಳ್ಳ ಹಿಡಿದಿದೆ. ಸಾಫ್ಟ್‌ವೇರ್ ಮತ್ತು ಸರ್ವರ್ ಸಮಸ್ಯೆಗಳಿಂದಾಗಿ ತಾಲ್ಲೂಕಿನಾದ್ಯಂತ ಸುಮಾರು 49,521 ಇ-ಸ್ವತ್ತು ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ.

    ಅರ್ಜಿಗಳ ವಿಲೇವಾರಿ ಕುಂಠಿತ: ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನ ಆರಂಭವಾದಾಗಿನಿಂದ ಈವರೆಗೆ ಕೇವಲ 234 ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಉಳಿದ ಸಾವಿರಾರು ಅರ್ಜಿಗಳು ತಾಂತ್ರಿಕ ಕಾರಣಗಳಿಂದ ಕಚೇರಿಯಲ್ಲೇ ಉಳಿದುಕೊಂಡಿವೆ.


    Provided by
    Provided by

    ತಾಂತ್ರಿಕ ದೋಷ: ನಿಯಮದ ಪ್ರಕಾರ 15 ದಿನಗಳಲ್ಲಿ ಮ್ಯುಟೇಶನ್ ಆಗಬೇಕಿದ್ದರೂ, ಸಾಫ್ಟ್‌ವೇರ್‌ನಲ್ಲಿ 30 ದಿನಗಳ ನೋಟಿಸ್ ಅವಧಿ ತೋರಿಸುತ್ತಿದೆ. ಸರಿಯಾದ ದಾಖಲೆ ಸಂಖ್ಯೆ ನೀಡಿದರೂ ‘ತಪ್ಪು’ ಎಂದು ಸಾಫ್ಟ್‌ವೇರ್ ತೋರಿಸುತ್ತಿದೆ. ಮಾಲೀಕರ ಇ–ಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತಿಲ್ಲ. 2004ಕ್ಕೂ ಹಿಂದಿನ ಮಾರಾಟದ ದಾಖಲೆಗಳ ದಿನಾಂಕ ನಮೂದಿಸಲು ಸಾಧ್ಯವಾಗುತ್ತಿಲ್ಲ. ಸರ್ವರ್ ಪದೇ ಪದೇ ಲಾಗೌಟ್ ಆಗುವುದು ಮತ್ತು ಜಿಯೋ-ಮ್ಯಾಪಿಂಗ್ ದೋಷಗಳು ಕಾಡುತ್ತಿವೆ.

    ಜನಸಾಮಾನ್ಯರ ಹೈರಾಣ: ಗ್ರಾಮ ಪಂಚಾಯಿತಿಗಳಿಗೆ ದಿನವಿಡೀ ಅಲೆದಾಡುತ್ತಿರುವ ರೈತರು ಮತ್ತು ಕೂಲಿ ಕಾರ್ಮಿಕರಿಗೆ “ಸಿಸ್ಟಮ್ ಕೆಲಸ ಮಾಡುತ್ತಿಲ್ಲ” ಎಂಬ ಉತ್ತರವೇ ಸಿಗುತ್ತಿದೆ. ಇದರಿಂದ ಬ್ಯಾಂಕ್ ಸಾಲ, ಮನೆ ನಿರ್ಮಾಣದ ಪರವಾನಗಿ ಮತ್ತು ಆಸ್ತಿ ವರ್ಗಾವಣೆಯಂತಹ ಪ್ರಮುಖ ಕೆಲಸಗಳು ಸ್ಥಗಿತಗೊಂಡಿವೆ.

    ಸಿಬ್ಬಂದಿಗಳ ಅಸಹಾಯಕತೆ: ಒಂದು ಕಡೆ ಮೇಲಧಿಕಾರಿಗಳ ಗುರಿ ಒತ್ತಡ, ಮತ್ತೊಂದೆಡೆ ಸರಿಯಾಗಿ ಕಾರ್ಯನಿರ್ವಹಿಸದ ತಂತ್ರಜ್ಞಾನದಿಂದಾಗಿ ಪಂಚಾಯಿತಿ ಸಿಬ್ಬಂದಿ ಕೂಡ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗುತ್ತಿದ್ದಾರೆ.

    ಬಾಕಿ ಅರ್ಜಿಗಳ ವಿವರ: ತೋವಿನಕೆರೆ ಮತ್ತು ಹೊಳವನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ ಎಂದು ವರದಿಯಾಗಿದೆ. ಸರ್ಕಾರ ತಕ್ಷಣವೇ ಈ ತಾಂತ್ರಿಕ ದೋಷಗಳನ್ನು ಸರಿಪಡಿಸಿ, ಗ್ರಾಮೀಣ ಜನರ ಆಸ್ತಿ ಭದ್ರತೆಗೆ ನೆರವಾಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ

    February 6, 2026

    ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ

    February 5, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.