nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಾಪಸ್ ನೀಡಿದ ರೈತರು
    ಕೊರಟಗೆರೆ June 17, 2024

    ಕೊರಟಗೆರೆ: ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಾಪಸ್ ನೀಡಿದ ರೈತರು

    By adminJune 17, 2024No Comments1 Min Read
    koratagere protest

    ಕೊರಟಗೆರೆ: ಕೃಷಿ ಇಲಾಖೆ ರೈತರಿಗೆ ಕಳಪೆ ಗುಣ ಮಟ್ಟದ ಬಿತ್ತನೆ ಬೀಜ  ಮತ್ತು ರಸಗೊಬ್ಬರ ವಿತರಣೆ ಮಾಡಲಾಗುತ್ತಿದ್ದು,  ರೈತರಿಗೆ ನೀಡುತ್ತಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ.  ಖಾಸಗಿ ಮಾರುಕಟ್ಟೆಯಲ್ಲಿ ಸಿಗುವ ಅದೇ ಬೆಲೆಗೆ ಕೃಷಿ ಇಲಾಖೆಯಲ್ಲಿ ಮಾರಾಟ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಳಪೆ ಗುಣಮಟ್ಟದಿಂದ ಕೂಡಿದ ಬಿತ್ತನೆ ಬೀಜವನ್ನು ಕೃಷಿ ಇಲಾಖೆಗೆ ರೈತರು ವಾಪಸ್ ನೀಡಿದ ಘಟನೆ ಕೊರಟಗೆರೆಯಲ್ಲಿ ನಡೆದಿದೆ.

    ಸರ್ಕಾರದಿಂದ ರೈತರಿಗಾಗಿ ಕಡಿಮೆ ಬೆಲೆಯಲ್ಲಿ ಗುಣ ಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ನೀಡಬೇಕು. ಆದರೆ ಕೊರಟಗೆರೆಯ ಕೃಷಿ ಇಲಾಖೆಯಲ್ಲಿ ಈ ರೀತಿ ಯಾಕೆ ಕಳಪೆ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಬಂದಿದೆ ಎಂದು ತಿಳಿಯುತ್ತಿಲ್ಲ. ಕೂಡಲೇ ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಸರಿಪಡಿಸಬೇಕೆಂದು  ಕೊರಟಗೆರೆ ತಾಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿ ತಹಶೀಲ್ದಾವರಿಗೆ ಮನವಿ ಸಲ್ಲಿಸಿದರು.

    ಈಗಾಗಲೇ ಸರಿಯಾದ ಸಮಯಕ್ಕೆ ಮಳೆ ಬಾರದೆ ಬಿತ್ತನೆಗೆ ತಡವಾಗಿದೆ ಅದರಲ್ಲಿಯೂ ರೈತರು ಬಿತ್ತನೆ ಮಾಡುವ ಬೀಜದಲ್ಲಿ ಕಳಪೆ ಗುಣಮಟ್ಟದ ಬಿತ್ತನೆ ಬೀಜವನ್ನು ಕೊಟ್ಟರೆ ಹೇಗೆ?  ಇದನ್ನು ಆದಷ್ಟು ಬೇಗ ಸರಿಪಡಿಸಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜವನ್ನು ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ರಾಜ್ಯ ರೈತ ಸಂಘದ  ತಾಲೂಕು  ಅಧ್ಯಕ್ಷ ರಂಗ ಹನುಮಯ್ಯ ಎಚ್ಚರಿಕೆ ನೀಡಿದರು.

    ಇದೇ ಸಂದರ್ಭದಲ್ಲಿ  ರಾಜ್ಯ ರೈತ ಸಂಘದ ತಾಲೂಕು ಕಾರ್ಯದರ್ಶಿ ಶಬೀರ್ ಪಾಷಾ, ಪದಾಧಿಕಾರಿಗಳಾದ ಮೂಡ್ಲಪ್ಪ, ಮಾರುತಿ, ಮುದ್ದಬಸಪ್ಪ, ರಾಮಕೃಷ್ಣಯ್ಯ, ಶ್ರೀನಾಥ್ ಸೇರಿದಂತೆ ಇನ್ನಿತರ ರೈತರು ಹಾಜರಿದ್ದರು.

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.