nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    ಕೊರಟಗೆರೆ June 19, 2026

    ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ

    By adminJune 19, 2026No Comments1 Min Read
    n g pawar

    ಕೊರಟಗೆರೆ: ತಾಲ್ಲೂಕಿನ ತುಂಬುಗಾನಹಳ್ಳಿ ಬಳಿ ಇರುವ 12ನೇ ಕೆ.ಎಸ್.ಆರ್.ಪಿ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್) ಘಟಕದ ಸಹಾಯಕ ಮೀಸಲು ಉಪನಿರೀಕ್ಷಕ (AR-SI) ಎನ್.ಜಿ. ಪವಾರ್ (54) ಅವರು ಗುರುವಾರ ಮಧ್ಯರಾತ್ರಿ ತೀವ್ರ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.

    ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನವರಾದ ಪವಾರ್ ಅವರು ಕಳೆದ ನಾಲ್ಕು ವರ್ಷಗಳಿಂದ ಕೊರಟಗೆರೆಯ ಕೆಎಸ್‌ಆರ್‌ಪಿ ಬೆಟಾಲಿಯನ್‌ನಲ್ಲಿ ಎ.ಆರ್. ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಲ್ಲಿನ ವಸತಿ ಗೃಹದಲ್ಲಿ ವಾಸವಿದ್ದ ಅವರಿಗೆ ಗುರುವಾರ ಮಧ್ಯರಾತ್ರಿ ಸುಮಾರು 2 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.

    ತಕ್ಷಣವೇ ಎಚ್ಚೆತ್ತ ಸಹೋದ್ಯೋಗಿ ಸಿಬ್ಬಂದಿ ಅವರನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಅವರು ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಪಾಸಣೆ ನಡೆಸಿದ ವೈದ್ಯರು ದೃಢಪಡಿಸಿದ್ದಾರೆ.

    ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕ ಹಾಗೂ ಸಹೋದ್ಯೋಗಿಗಳ ಅಂತಿಮ ದರ್ಶನಕ್ಕಾಗಿ ಬೆಟಾಲಿಯನ್ ಆವರಣದಲ್ಲಿ ಇರಿಸಲಾಗಿತ್ತು.

    ಬೆಟಾಲಿಯನ್‌ ನ ಕಮಾಂಡೆಂಟ್ ಹಂಜಾ ಹುಸೇನ್ ಹಾಗೂ ಡೆಪ್ಯುಟಿ ಕಮಾಂಡೆಂಟ್ ನಿಸಾರ್ ಅಹಮದ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅಂತಿಮ ನಮನ ಸಲ್ಲಿಸಿ, ಗೌರವ ವಂದನೆ ಅರ್ಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ತಿಪಟೂರು: ತಾಲ್ಲೂಕಿನಾದ್ಯಂತ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಶ್ರಮಿಸುತ್ತಿರುವ ತಿಪಟೂರು ಲಯನ್ಸ್ ಕ್ಲಬ್ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಎರಡು ಪ್ರತ್ಯೇಕ ಕಣ್ಣಿನ…

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.