nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    • ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?
    • ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ
    • ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?
    •  ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯ ಹಿಂದಿದೆ ಕುತೂಹಲಕಾರಿ ಕಥೆ;  ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಬಗ್ಗೆ ಹಲವರಿಗೆ ತಿಳಿಯದ ಅಂಶಗಳಿವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಎಸ್‌ .ಪಿ.ಮುದ್ದಹನುಮೇಗೌಡರ ಪರವಾಗಿ ಕಾರ್ಯಕರ್ತರ ಭರ್ಜರಿ ಪ್ರಚಾರ
    ಕೊರಟಗೆರೆ April 14, 2024

    ಕೊರಟಗೆರೆ: ಎಸ್‌ .ಪಿ.ಮುದ್ದಹನುಮೇಗೌಡರ ಪರವಾಗಿ ಕಾರ್ಯಕರ್ತರ ಭರ್ಜರಿ ಪ್ರಚಾರ

    By adminApril 14, 2024No Comments1 Min Read
    muddahanumegowda

    ಕೊರಟಗೆರೆ : ತುಮಕೂರು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮುದ್ದಹನುಮೇಗೌಡ ಗೆದ್ದರೇ ರಾಯದುರ್ಗ ರೈಲ್ವೆಗೆ ಮತ್ತೆ ಮರುಜೀವ ಬರುತ್ತೆ,  ಜನಸ್ನೇಹಿ ಜನನಾಯಕ ಎಸ್‌ ಪಿ ಎಂ ಗೆದ್ದರೇ ಗ್ರಾಮೀಣ ಪ್ರದೇಶದ ಬಡವರ ಸಮಸ್ಯೆ ಆಲಿಸ್ತಾರೇ. ಬಿಜೆಪಿಯವ್ರು ಗೆದ್ದರೇ ನಾವು ಬೆಂಗಳೂರಿಗೆ ಹೋಗಬೇಕಾಗುತ್ತೆ ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ ಪುಟ್ಟರಾಜು ತಿಳಿಸಿದರು.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿಯ ಶ್ರೀಆಂಜನೇಯ ಸ್ವಾಮಿಗೆ ಭಾನುವಾರ ವಿಶೇಷ ಹೂವಿನ ಅಲಂಕಾರ ಮತ್ತು ಪೂಜೆ ಸಲ್ಲಿಸಿದ ನಂತರ ಹೊಳವನಹಳ್ಳಿ ಮತ್ತು ಪುರವಾರ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ ವೇಳೆ ಮಾತನಾಡಿದರು.

    ಕಾಂಗ್ರೆಸ್ ಅಭ್ಯರ್ಥಿ ಎಸ್‌ ಪಿಎಂ ಗೆಲುವಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಶ್ರೀರಕ್ಷೆಯಾಗಿ ನಿಂತಿದ್ದಾರೆ. ಕೊರಟಗೆರೆ ಕ್ಷೇತ್ರದ ಕಸಬಾ, ಹೊಳವನಹಳ್ಳಿ ಮತ್ತು ಪುರವಾರ ಹೋಬಳಿಯ ಮತದಾರರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿದೆ. ಎಸ್‌ ಪಿಎಂ ಗೆಲುವಿಗೆ ಶ್ರೀಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಮತ್ತು ಹೂವಿನ ಅಲಂಕಾರ ಮಾಡಿಸಿದ್ದೇವೆ ಎಂದು ಹೇಳಿದರು.

    ಗುಂಡಿನಪಾಳ್ಯ ಕಾಂಗ್ರೆಸ್ ಮುಖಂಡ ಶಿವಕುಮಾರ್ ಮಾತನಾಡಿ,  ಕರ್ನಾಟಕ 28 ಲೋಕಸಭಾ ಗೆಲುವಿಗೆ 5  ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ. ಬಡಕುಟುಂಬದ ರಕ್ಷಣೆಗೆ ಗ್ಯಾರಂಟಿ ಯೋಜನೆಗಳೇ ಸಹಕಾರಿ. ತುಮಕೂರು ಲೋಕಸಭಾ ಅಭ್ಯರ್ಥಿ ಮುದ್ದಹನುಮೇಗೌಡ ಗೆಲುವು ಗ್ಯಾರಂಟಿ. ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಹೆಚ್ಚಿನ ಮತಗಳ ಲೀಡ್ ಪಡೆಯಲಿದೆ ಎಂದು ತಿಳಿಸಿದರು.

    ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆಯಲ್ಲಿ ಮುಖಂಡರಾದ ನರಸಿಂಹರಾಜು, ಹನುಮಂತರಾಜು, ಗಂಗಣ್ಣ,ನರಸಿಂಹಯ್ಯ,ನಾಗರಾಜು, ರಂಗಧಾಮಯ್ಯ, ಹನುಮಂತರಾಯಪ್ಪ,ಲಕ್ಷ್ಮಮ್ಮ ನಟರಾಜು,ದೇವರಾಜು,ರಂಗನಾಥ, ಲಕ್ಷ್ಮಿ ನರಸಪ್ಪ, ಮಂಜುನಾಥ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್

    October 1, 2026

    ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ

    October 1, 2026

    Comments are closed.

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಮತದಾರರ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ, ಅರ್ಹ ಬಡವರು, ಅಲ್ಪಸಂಖ್ಯಾತರು ಹಾಗೂ ಅವಿದ್ಯಾವಂತ…

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.