nammatumakuru

    Subscribe to Updates

    Get the latest creative news from FooBar about art, design and business.

    What's Hot

    2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ

    July 3, 2026

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026
    Facebook Twitter Instagram
    ಟ್ರೆಂಡಿಂಗ್
    • 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕಳೆಗುಂದಿದ ಶಾಲೆಗೆ ಹೊಸ ರೂಪ ನೀಡಿದ ಆಸರೆ ಫೌಂಡೇಶನ್, ಹಳೆಯ ವಿದ್ಯಾರ್ಥಿಗಳು
    ಕೊರಟಗೆರೆ January 28, 2022

    ಕೊರಟಗೆರೆ: ಕಳೆಗುಂದಿದ ಶಾಲೆಗೆ ಹೊಸ ರೂಪ ನೀಡಿದ ಆಸರೆ ಫೌಂಡೇಶನ್, ಹಳೆಯ ವಿದ್ಯಾರ್ಥಿಗಳು

    By adminJanuary 28, 2022No Comments1 Min Read
    koratagere

    ಕೊರಟಗೆರೆ: ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಟ್ಟಡದ ನವೀಕರಣ ಕಾರ್ಯಕ್ಕೆ ಮುಂದಾದ ಆಸರೆ ಫೌಂಡೇಶನ್ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

    ತುಂಬಾ ಹಳೆಯದಾದ ಶಾಲಾ ಕಟ್ಟಡ ಸುಣ್ಣ ಬಣ್ಣ ಇಲ್ಲದೆ ಹಾಗೂ ಒಡೆದು ಹೋಗಿದ್ದ ಗಾಜುಗಳಿಂದ ಕಳೆಗುಂದಿತ್ತು.  ಇದನ್ನು ಕಂಡ ಆಸರೆ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ತಮ್ಮ ದುಡಿಮೆಯ ಸ್ವಂತ ಹಣವನ್ನು ಕೈಲಾದಷ್ಟು ವ್ಯಯಿಸಿ ಸುಣ್ಣ ಬಣ್ಣ ಬಳಿಸಿ ಹಾಗೂ ಗಾಜುಗಳನ್ನು ಪುನರ್ ಸ್ಥಾಪಿಸಿ ಶಾಲೆಯನ್ನು ಕಂಗೊಳಿಸುವಂತೆ ಮಾಡಿದ್ದಾರೆ. ಈ ಕಾರ್ಯ ನಾಗರೀಕರ ಶ್ಲಾಘನೆಗೆ ಕಾರಣವಾಗಿದೆ.

    ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್, ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿಕೊಂಡು ಶಾಲೆಯ ಅಭಿವೃದ್ಧಿಗೆ ಮನಸ್ಸು ಮಾಡಿರುವುದು ಸಂತಸದ ವಿಚಾರ. ಪ್ರತಿಯೊಬ್ಬರು ತಾನು ಓದಿದ ಶಾಲೆಗೆ ಅಳಿಲು ಸೇವೆ ಮಾಡಬೇಕೆಂಬ ಮನಸ್ಸು ಮಾಡಿದರೆ ಎಲ್ಲ ಶಾಲೆಗಳು ಸುಸಜ್ಜಿತಗೊಂಡು ಮುಂದಿನ ಯುವ ಪೀಳಿಗೆಗೆ ವಿದ್ಯಾಭ್ಯಾಸ ಮಾಡಲು ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿದರು.

    ಆಸರೆ ಫೌಂಡೇಶನ್ ಅಧ್ಯಕ್ಷ ಹೊನ್ನೇಶ್ ಮಾತನಾಡಿ, ಹಳೆಯ ವಿದ್ಯಾರ್ಥಿಗಳು ಹಾಗೂ ಆಸರೆ ಫೌಂಡೇಶನ್ ಕಾರ್ಯಕರ್ತರು ಈ ಶಾಲೆಯ ದುಃಸ್ಥಿತಿಯನ್ನು ಕಂಡು ಉತ್ತಮ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯೋಜನೆಗೆ ಮುಂದಾಗಿದ್ದಾಗಿ ತಿಳಿಸಿ ಇನ್ನೂ ಶಾಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಬೇಕಿದ್ದು ಇನ್ನುಳಿದ ಹಳೆಯ ವಿದ್ಯಾರ್ಥಿಗಳ ನೆರವು ಪಡೆದು ಪೂರ್ಣಗೊಳಿಸುವ ಭರವಸೆ ಇದೆಯೆಂದು ಅಭಿಪ್ರಾಯಪಟ್ಟರು.

    ಸಮಾರಂಭದಲ್ಲಿ ಆಸರೆ ಫೌಂಡೇಶನ್ ಪದಾಧಿಕಾರಿಗಳಾದ ಪ್ರಸನ್ನಕುಮಾರ್, ಭೀಮರಾಜು, ಕಾಂತರಾಜು ಉಮೇಶ್ ಸುನಿಲ್ ಕುಮಾರ್ ಆನಂದ್ ಮಲ್ಲೇಶ್, ಹಳೆಯ ವಿದ್ಯಾರ್ಥಿಗಳ ಸಂಘದ ಮಾನಸ, ಮಂಜುಳಾ, ಭವ್ಯ, ಶಾಲಿನಿ, ಶಾಲಾ ಉಪಪ್ರಾಂಶುಪಾಲ ಚೈತ್ರ, ಶಾಲಾ ಶಿಕ್ಷಕ ಶಿಕ್ಷಕಿಯರು ಹಾಜರಿದ್ದರು.

    ವರದಿ:  ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ

    July 3, 2026

    ತಿಪಟೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ…

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.