nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಡ ರೈತ ಮತ್ತು ನೊಂದ ಮಹಿಳೆಗೆ ಕೊರಟಗೆರೆಯ ಸಮಾಜ ಸೇವಕ ಎಂ.ಎನ್.ಜೆ.ಮಂಜುನಾಥ್ ಆರ್ಥಿಕ ನೆರವು
    ಕೊರಟಗೆರೆ February 14, 2025

    ಬಡ ರೈತ ಮತ್ತು ನೊಂದ ಮಹಿಳೆಗೆ ಕೊರಟಗೆರೆಯ ಸಮಾಜ ಸೇವಕ ಎಂ.ಎನ್.ಜೆ.ಮಂಜುನಾಥ್ ಆರ್ಥಿಕ ನೆರವು

    By adminFebruary 14, 2025No Comments1 Min Read
    koratagere

    ಕೊರಟಗೆರೆ:  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ನೊಂದ  ಬಡರೈತ ಮತ್ತು ನೊಂದ ಮಹಿಳೆಗೆ ಕೊರಟಗೆರೆಯ ಸಮಾಜ ಸೇವಕ ಎಂ ಎನ್ ಜೆ ಮಂಜುನಾಥ್  ಸಾಂತ್ವನ ಹೇಳಿ ಧೈರ್ಯತುಂಬಿ ಸಹಾಯಹಸ್ತ ನೀಡಿದರು.

    ಕೊರಟಗೆರೆ ತಾಲೂಕು ಕಸಬಾ ಹೋಬಳಿಯ ದೀನ್ನೆಪಾಳ್ಯದ ರೈತ ತಿಮ್ಮಯ್ಯ ಮತ್ತು ಬಿ.ಡಿ.ಪುರದ ಮಹಿಳೆ ಶಿಲ್ಪಾ ಮನೆಗೆ ಭೇಟಿ ನೀಡಿ ತಲಾ 30 ಸಾವಿರ ಆರ್ಥಿಕ ನೆರವನ್ನು ಮಂಜುನಾಥ್ ನೀಡಿದರು.

    ದೀನ್ನೆಪಾಳ್ಯದ ರೈತ ತಿಮ್ಮಯ್ಯನ ಮನೆಗೆ ಭೇಟಿ ನೀಡಿದ ಅವರು ಕುಟುಂಬಕ್ಕೆ ಧೈರ್ಯ ತುಂಬಿ ಆರ್ಥಿಕ ಸಹಾಯ ಮಾಡಿದರು. ನಂತರ ಬಿ.ಡಿ.ಪುರ ಗ್ರಾ.ಪಂ.ಯ ಸಿ.ಬಿ. ಪಾಳ್ಯದಲ್ಲಿ ಆಕಸ್ಮಿಕ ಬೆಂಕಿಯಿಂದ ಗುಡಿಸಲು ಸುಟ್ಟು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಆರೋಗ್ಯ ವಿಚಾರಿಸಿ 30ಸಾವಿರ ವೈಯಕ್ತಿಕವಾಗಿ ಸಹಾಯಹಸ್ತ ನೀಡಿದರು.

    ಬಳಿಕ ಮಾತನಾಡಿದ ಎಂ ಎನ್ ಜೆ ಮಂಜುನಾಥ,  ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಸೂಚನೆಯಂತೆ ನೊಂದ ಕುಟುಂಬದ ಮನೆಗೆ ಭೇಟಿನೀಡಿ ಸಹಾಯಹಸ್ತದ ಜೊತೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸರಕಾರದಿಂದ ಬರುವ ಸಹಾಯ ಧನವನ್ನು ತ್ವರಿತವಾಗಿ  ನೊಂದಕುಟುಂಬಕ್ಕೆ ಕೊಡಿಸುವ ಕೆಲಸ ಮಾಡುತ್ತೇನೆ ಎಂದು ಸಹಾಯದ ಜೊತೆಯಲ್ಲಿ ಸ್ವಾಂತನವನ್ನು ತಿಳಿಸಿದರು.

    ಭೇಟಿಯ ವೇಳೆಯಲ್ಲಿ ಹಂಚಿಹಳ್ಳಿ ಗ್ರಾ.ಪಂ. ಅಧ್ಯಕ್ಷ ಭೀಮರಾಜು, ಮಾಜಿ ತಾ.ಪಂ. ಸದಸ್ಯ ರವಿಕುಮಾರ್, ಮುಖಂಡರಾದ ಅಶ್ವತಪ್ಪ, ಮಾವತ್ತೂರು ಕುಮಾರ್, ಕೇಬಲ್ ಸಿದ್ದಗಂಗಯ್ಯ, ಸುರೇಶ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಹಣ್ಣು ಎಂದಾಕ್ಷಣ ಇದೀಗ ವಿದೇಶಿ ಹಣ್ಣುಗಳದ್ದೇ ಹವಾ ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ ಮುಂದೊಂದು…

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.