nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ವೈದ್ಯರು ಇರಬೇಕಾದ ಕೊಠಡಿಗಳು ಭೂತ ಬಂಗಲೆಯಂತಿವೆ!
    ಕೊರಟಗೆರೆ December 26, 2023

    ಕೊರಟಗೆರೆ: ವೈದ್ಯರು ಇರಬೇಕಾದ ಕೊಠಡಿಗಳು ಭೂತ ಬಂಗಲೆಯಂತಿವೆ!

    By adminDecember 26, 2023No Comments2 Mins Read
    koratagere

    ವಿಶೇಷ ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಇರಬೇಕಾದ ಕೊಠಡಿಗಳು ಇದೀಗ ಭೂತ ಬಂಗಲೆಯಂತಿವೇ.. ರಾತ್ರಿ ಸಮಯವಾದರೆ ಸಾಕು ಈ ಆಸ್ಪತ್ರೆಯ ವಟಾರದ ಕಡೆ ಸಾರ್ವಜನಿಕರು ಬರುವುದೇ ಇಲ್ಲ.. ಯಾಕೆಂದರೆ ರಾತ್ರಿಯಾದರೆ ಸಾಕು ಇಲ್ಲಿ ಪುಂಡ ಪೋಕರಿಗಳೇ ಈ ವಟಾರದ ಯಜಮಾನರಾಗಿರುತ್ತಾರೆ. ಅನೈತಿಕ ಚಟುವಟಿಕೆಗಳ ತಾಣವಾಗಿದೆ ಈ ಸರ್ಕಾರಿ ವೈದ್ಯರ ವಟಾರ..

    ಕೊರಟಗೆರೆ ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಆಸ್ಪತ್ರೆ ಅದರ ಮುಂಭಾಗದಲ್ಲಿ ಇರುವ ವೈದ್ಯರ ಕೊಠಡಿಗಳ ಸ್ಥಿತಿ ಕೇಳೋರಿಲ್ಲ,  ಕಳೆದ ಸುಮಾರು 30 ವರ್ಷಗಳಿಂದ ಇಲ್ಲಿ ಒಬ್ಬ ಯಾವ ವೈದ್ಯರು ಉಳಿದುಕೊಂಡಿಲ್ಲ..  ಕೆಲವು ವೈದ್ಯರು ಇಲ್ಲಿಯೇ ಬಾಡಿಗೆ ಮನೆ ಮಾಡಿಕೊಂಡು ಉಳಿದುಕೊಂಡಿದ್ದವರು ಕೂಡ   ಇದೀಗ ನಮಗೆ ಕೊರಟಗೆರೆ ಆಸ್ಪತ್ರೆಯ ಸಹವಾಸವೇ ಬೇಡ ಎಂದು ಬೇರೆಡೆಗೆ ವರ್ಗಾವಣೆ ಮಾಡಿಕೊಂಡು ಹೋಗಿದ್ದಾರೆ .

    ಇನ್ನು ಈ ಪಾಳು ಬಿದ್ದ ಕೊಠಡಿಗಳು ಪಾಪ ಆಸ್ಪತ್ರೆಯ ಸಿಬ್ಬಂದಿಗಳಿಗೆ ಅಷ್ಟೇ ಸೀಮಿತವಾಗಿದ್ದವು . ಇದೀಗ ಅವರು ಕೂಡ ಆ ಕೊಠಡಿಗಳಲ್ಲಿ ವಾಸವಾಗಿಲ್ಲ, ಇದಕ್ಕೆ ಕಾರಣ ಕೇಳಿದರೆ ನೀವು ಕೂಡ ಬೆಚ್ಚಿಬಿಳ್ತೀರಾ..  ಈ ಕೊಠಡಿಗಳು ವಾಸಕ್ಕೆ ಯೋಗ್ಯವಲ್ಲ ಎಂದು ಗೊತ್ತಿದ್ದರೂ ಕೂಡ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಟಿಎಚ್ ಒ ಕಣ್ಮುಚ್ಚಿ ಕುಳಿತಿದ್ದಾರೆ.

    ಟಿಎಚ್ಒ ವಿಜಯಕುಮಾರ್ ಇಲ್ಲಿಗೆ ಬಂದು ಸುಮಾರು 15 ವರ್ಷಗಳು ಕಳೆದರೂ ಕೂಡ ಇಲ್ಲಿನ ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯರಿಗೆ ಬೇಕಾಗಿರುವ ಕೊಠಡಿಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ,  ಇನ್ನು ಆಸ್ಪತ್ರೆಯ ಕಥೆ ಕೇಳ್ತಿರಾ   ಅನೇಕ ವೈದ್ಯರ ಕೊರತೆ ಸಿಬ್ಬಂದಿ ಕೊರತೆ ಸೌಲಭ್ಯಗಳಂತೂ ಕೇಳಲೇಬೇಡಿ ಇಲ್ಲಿ ರಾತ್ರಿ ಸಮಯದಲ್ಲಿ ಇದುವರೆಗೂ ಕೂಡ ಒಬ್ಬ ವೈದ್ಯರು ಉಳಿದುಕೊಂಡಿಲ್ಲ.

    ರಾತ್ರಿ ಸಮಯದಲ್ಲಿ ಏನೇ  ಎಮರ್ಜೆನ್ಸಿ ಬಂದರೂ ತುಮಕೂರಿಗೆ ಬರೆದು ಕಳಿಸಿ ಬಿಡುತ್ತಾರೆ. ಉಳಿಯಬೇಕಾದ ಪ್ರಾಣಗಳು ಕೂಡ ರಸ್ತೆ ಮಧ್ಯದಲ್ಲಿ ಪ್ರಾಣ ಕಳೆದುಕೊಂಡಿರುವ ಎಷ್ಟೋ ಉದಾಹರಣೆಗಳು ನಮ್ಮ ಕಣ್ಣಮುಂದೆ ಇವೆ.. ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲೇ ಇಷ್ಟು ದೊಡ್ಡ ಜಾಗ ಇದ್ದರೂ ಕೂಡ ಇಲ್ಲಿ ವೈದ್ಯರಿಗೆ ನೂತನ ಕೊಠಡಿಗಳು ಯಾಕೆ ನಿರ್ಮಾಣ ಮಾಡಲು ಆಗಲಿಲ್ಲ..

    ಉಸ್ತುವರಿ ಸಚಿವರು ಕ್ಷೇತ್ರದ ಶಾಸಕ  ಡಾ. ಜಿ ಪರಮೇಶ್ವರ್ ಅವರ ಹೆಸರಿಗೆ ಕಪ್ಪುಚುಕ್ಕೆ ಇಡಲು  ಈ ಟಿ ಹೆಚ್ ಓ ವಿಜಯಕುಮಾರ್ ಒಬ್ಬರೇ ಸಾಕು ಎನ್ನುತ್ತಿದ್ದಾರೆ ಇಲ್ಲಿನ  ಸಾರ್ವಜನಿಕರು..

     

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.