nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    • ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?
    • ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ
    • ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?
    •  ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯ ಹಿಂದಿದೆ ಕುತೂಹಲಕಾರಿ ಕಥೆ;  ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಬಗ್ಗೆ ಹಲವರಿಗೆ ತಿಳಿಯದ ಅಂಶಗಳಿವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀರಾಮನವಮಿ: ಕೊರಟಗೆರೆಯ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ
    ಕೊರಟಗೆರೆ April 10, 2022

    ಶ್ರೀರಾಮನವಮಿ: ಕೊರಟಗೆರೆಯ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ

    By adminApril 10, 2022No Comments1 Min Read
    ramanavami koratagere

    ಕೊರಟಗೆರೆ:  ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಶ್ರೀ  ರಾಮನವಮಿಯ ಅಂಗವಾಗಿ ಬೆಳಿಗ್ಗಿನಿಂದಲೇ ಅಭಿಷೇಕ ವಿವಿಧ ಅಲಂಕಾರಗಳೊಂದಿಗೆ ವಿಶೇಷ ಪೂಜೆಯನ್ನು ಭಕ್ತಾದಿಗಳ ಸಮಕ್ಷಮದಲ್ಲಿ ನೆರವೇರಿಸಲಾಯಿತು.

    ಅದರಲ್ಲೂ ಶ್ರೀರಾಮ ಬಂಟ ಹನುಮನ ದೇವಾಲಯಗಳಲ್ಲಿ ಯಾವ ದೇವಾಲಯಗಳಲ್ಲೂ ಕಾಣದ ಸಡಗರ ಸಂಭ್ರಮ ಶ್ರೀರಾಮನ ಬಂಟ ಹನುಮನಿಗೆ  ಪ್ರಿಯವಾದ ನೈವೇದ್ಯದ  ತಿನಿಸುಗಳನ್ನು ಇಟ್ಟು ಶ್ರೀರಾಮನವಮಿಯ ವಿಶೇಷ ಮಜ್ಜಿಗೆ ಪಾನಕವನ್ನು ಭಕ್ತಾದಿಗಳಿಗೆ ನೀಡುವ ಮೂಲಕ ಶ್ರೀರಾಮನವಮಿ ಆಚರಣೆ ಯಿಂದ ಭಕ್ತಾದಿಗಳು ಆಚರಿಸಿದರು:

    ಇಂದು ಇಡೀ ದೇಶದಲ್ಲೇ ಶ್ರೀ ರಾಮನವಮಿಯ ಆಚರಣೆ ಮಾಡಲಾಗುತ್ತಿದೆ. ಈ ದಿನದಂದು  ದೇವಾಲಯಗಳಲ್ಲಿ ಮಜ್ಜಿಗೆ, ಪಾನಕ ಹಂಚುವ ಮೂಲಕ ಭಕ್ತರು ವಿಶೇಷವಾಗಿ ರಾಮನವಮಿ ಆಚರಿಸುತ್ತಾರೆ.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್

    October 1, 2026

    ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ

    October 1, 2026

    Leave A Reply Cancel Reply

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಮತದಾರರ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ, ಅರ್ಹ ಬಡವರು, ಅಲ್ಪಸಂಖ್ಯಾತರು ಹಾಗೂ ಅವಿದ್ಯಾವಂತ…

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.