nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಕನ್ನಡ ಪರ ಸಂಘಟನೆಗಳಿಂದ ಅದ್ದೂರಿ ಸ್ವಾಗತ
    ಕೊರಟಗೆರೆ December 15, 2022

    ಕೊರಟಗೆರೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಕನ್ನಡ ಪರ ಸಂಘಟನೆಗಳಿಂದ ಅದ್ದೂರಿ ಸ್ವಾಗತ

    By adminDecember 15, 2022No Comments1 Min Read
    korattegere

    Provided by
    Provided by

    ಕೊರಟಗೆರೆ : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸ್ಮಮೇಳನವನ್ನು 2023ರ ಜ.6 ರಿಂದ 8 ರವರೆಗೆ ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಸಮ್ಮೇಳನವನ್ನು ವಿಶೇಷವಾಗಿ ಆಚರಿಸಲು ಕನ್ನಡ ಜ್ಯೋತಿ ರಥ ಯಾತ್ರೆಯು ರಾಜ್ಯಾದ್ಯಾಂತ ಸಂಚರಿಸುತ್ತಿರುವುದು ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರೂ ಭಾಗವಹಿಸಬೇಕು ಎಂದು ಕನ್ನಡ ಪರ ಸಂಘಟನೆಗಳು ಮನವಿ ಮಾಡಿವೆ.

    ಡಿ.13ರ ಮಂಗಳವಾರ ಕೊರಟಗೆರೆ ಪಟ್ಟಣಕ್ಕೆ ಆಗಮಿಸಿದ ಕನ್ನಡದ ಭುವನೇಶ್ವರಿ ರಥವನ್ನು ಬಹಳ ಅದ್ಧೂರಿಯಾಗಿ ವಿವಿಧ ವಾದ್ಯ ಗೋಷ್ಟಿಗಳೊಂದಿಗೆ ಭಕ್ತಿ ಪೂರ್ವಕವಾಗಿ ನಗರದ ಪ್ರಮುಖ ರಸ್ತೆಯಲ್ಲಿ ತಾಲ್ಲೂಕು ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ, ಕನ್ನಡಪರ ಸಂಘಟನೆಗಳು ಕನ್ನಡ ಜ್ಯೋತಿ ರಥವನ್ನು ಮೆರವಣೆಗೆಯೊಂದಿಗೆ ಸ್ವಾಗತಿಸಲಾಯಿತು.

    ಈ ಸಂದರ್ಭದಲ್ಲಿ ಕೊರಟಗೆರೆ ತಾಲೂಕು ಆಡಳಿತ ವತಿಯಿಂದ ತಹಶೀಲ್ದಾರ್ ನಾಹಿದಾ ಜಮ್ ಜಮ್, ಪ.ಪಂ ಅಧ್ಯಕ್ಷೆ ಕಾವ್ಯರಮೇಶ್, ಸದಸ್ಯರಾದ ಎ.ಡಿ.ಬಲರಾಮಯ್ಯ, ಕೆ.ಆರ್.ಓಬಳರಾಜು, ಕರವೇ ಅಧ್ಯಕ್ಷ ನಟರಾಜು,ಕರ್ನಾಟಕ ರಣಧೀರರ ವೇದಿಕೆ ಮಂಜುಸ್ವಾಮಿ.ಎಂ.ಎನ್. ದೇವರಾಜು ಕೆ ಎನ್, ಕರವೇ ಹರೀಶ್ ಬಾಬು ಪ್ರದೀಪ್ಕುಮಾರ್, ಗೋವಿಂದರಾಜು, ರಂಗನಾಥ್, ಪ.ಪಂ ಮುಖ್ಯಾಧಿಕಾರಿ ಭಾಗ್ಯಮ್ಮ, ಪ.ಪಂ. ಆರೋಗ್ಯನೀರಿಕ್ಷಕ ಇಮ್ರಾನ್ಖಾನ್, ತಾಲೂಕು ಕನ್ನಡ ಪರಿಷತ್ ಅಧ್ಯಕ್ಷ ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷರುಗಳಾದ ಎಸ್,ಕೆ.ನಾಗರಾಜು, ಪ್ರತಾಪ್ರುದ್ರ, ಪದಾಧಿಕಾರಿಗಳಾದ ಶ್ರೀನಿವಾಸ್, ಈರಣ್ಣ, ದಾಡಿವೆಂಕಟೇಶ್, ಪತ್ರಕರ್ತಗಳಾದ ಎನ್.ಪದ್ಮನಾಭ್, ಕೆ.ಬಿ.ಲೋಕೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಬಿಇಓ ಕಛೇರಿಯ ಶಿವಲಿಂಗಯ್ಯ, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳಾದ ಕಲೀಂಉಲ್ಲಾ, , ದಿನೇಶ್, ರಾಜಣ್ಣ, ಚಿನ್ನಿ, ಉಮಾದೇವಿ, ಬಾಲಕೀಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರುಗಳು ಭಾಗವಹಿಸಿದ್ದು ಕನ್ನಡ ಜ್ಯೋತಿ ರಥವನ್ನು ಪಟ್ಟಣದ ಪ್ರಧಾನ ರಸ್ತೆಯಲ್ಲಿ ಅದ್ದೂರಿ ಮೆರವಣಿಗೆಯ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗಡಿಗೆ ತಲುಪಿಸಲಾಯಿತು.

    ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    ತುಮಕೂರು: ಜಿಲ್ಲೆಯ ಸರ್ಕಾರಿ ಹಾಸ್ಟೆಲ್ ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಮಕ್ಕಳ ನಿರ್ವಹಣೆಯಲ್ಲಿ ನ್ಯೂನ್ಯತೆ ಕಂಡು ಬಂದರೆ…

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.