nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇತಿಹಾಸ ಪ್ರಸಿದ್ಧ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ
    ತುಮಕೂರು December 16, 2021

    ಇತಿಹಾಸ ಪ್ರಸಿದ್ಧ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ

    By adminDecember 16, 2021No Comments1 Min Read
    kote anjaneya

    ತುಮಕೂರು: ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.

    ಹನುಮ ಜಯಂತಿ ಪ್ರಯುಕ್ತ ಕೋಟೆ ಶ್ರೀಆಂಜನೇಯ ಸ್ವಾಮಿ ವೃತ್ತ ಕೇಸರಿ ಧ್ವಜಗಳಲ್ಲಿ ಕಂಗೊಳಿಸುತ್ತಿದ್ದು, ಕೋಟೆ ಶ್ರೀ ಆಂಜನೇಯಸ್ವಾಮಿ ಯುವಕರ ಬಳಗ ಹನುಮ ಜಯಂತಿ ಪ್ರಯುಕ್ತ ಸಕಲ ಕೆಲಸ ಕಾರ್ಯಗಳಲ್ಲಿಯೂ ಭಾಗಿಯಾಗುತ್ತಿದೆ.

    ಗುರುವಾರ 10ನೇ ವರ್ಷದ ವೈಭವದ ಹನುಮ ಜಯಂತಿ ಹಾಗೂ ನೂತನ ರಥೋತ್ಸವ ನಡೆಯಲಿದ್ದು, ಶುಕ್ರವಾರ  ಬೆಳಗ್ಗೆ 11:30ಕ್ಕೆ ಕೋಟೆ ಶ್ರೀ ಆಂಜನೇಯ ಸ್ವಾಮಿಯ ವೈಭವದ ಮೆರವಣಿಗೆಯನ್ನು ತುಮಕೂರಿನ ರಾಜಬೀದಿಗಳಲ್ಲಿ ನಡೆಯಲಿದೆ.

    ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಪುರಾತನ ದೇವಸ್ಥಾನವಾಗಿದ್ದು, ಈ ದೇವಸ್ಥಾನದ ವಿಶೇಷತೆ ಏನೆಂದರೆ, ಗರ್ಭಗುಡಿಯ ಒಳಗೆ ಹನುಮನ ಎರಡು ಮೂರ್ತಿಗಳಿವೆ. ಈ ಪೈಕಿ ಒಂದು ಮೂರ್ತಿ ಪುರಾತನ ಕಾಲದ್ದಾಗಿದ್ದು, ಇನ್ನೊಂದು ಆ ಬಳಿಕ ಸ್ಥಾಪನೆ ಮಾಡಿದ ಮೂರ್ತಿಯಾಗಿದೆ.

    ಈ ದೇವಸ್ಥಾನದ ಹೊರ ಭಾಗಗಳಲ್ಲಿ ವಿಶಾಲವಾದ ಕೋಟೆ ಇದ್ದುದರಿಂದಾಗಿ ಈ ದೇವಸ್ಥಾನಕ್ಕೆ ಕೋಟೆ ಆಂಜನೇಯ ದೇವಸ್ಥಾನ ಎಂಬ ಹೆಸರು ಬಂದಿದೆ. ಆದರೆ, ಪ್ರಸ್ತುತ ದೇವಸ್ಥಾನದ ಸುತ್ತಲಿದ್ದ ಕೋಟೆಗಳು ನಾಶವಾಗಿದ್ದು, ಕೇವಲ ದೇವಸ್ಥಾನ ಮಾತ್ರವೇ ಉಳಿದುಕೊಂಡಿದೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700


    Provided by
    Provided by
    admin
    • Website

    Related Posts

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್: ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ…

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.