nammatumakuru

    Subscribe to Updates

    Get the latest creative news from FooBar about art, design and business.

    What's Hot

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026
    Facebook Twitter Instagram
    ಟ್ರೆಂಡಿಂಗ್
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    • SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋತಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಜಮೀನು ಮಾಲಿಕ!
    ಮಧುಗಿರಿ June 6, 2022

    ಕೋತಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಜಮೀನು ಮಾಲಿಕ!

    By adminJune 6, 2022No Comments1 Min Read
    monkyes

    ಮಧುಗಿರಿ: ರಾಜೀವ್ ಗಾಂಧಿ ಕ್ರೀಡಾಂಗಣದ ಹಿಂಭಾಗದ ಜಮೀನಿನಲ್ಲಿ ಸುಮಾರು 30 ಕೋತಿಗಳನ್ನು ಜಮೀನಿನ ಮಾಲಿಕ ಕುಮಾರ್ ಅವರು ಹಿಡಿದು ತೆಂಗಿನ ತೋಟದಲ್ಲಿ ಬೋನ್ ನಲ್ಲಿ ಕೂಡಿ ಹಾಕಿರುವ ಘಟನೆ ನಡೆದಿದೆ.

    ಬೋನಿನಲ್ಲಿ ಕೋತಿಗಳು ಹಿಂಸೆಗೆ ತಾಳಲಾರದೆ ಒಂದಕ್ಕೊಂದು ಕಿತ್ತಾಡಿಕೊಂಡು ಪರಸ್ಪರ ಗಾಯ ಮಾಡಿಕೊಂಡು  ಬೋನಿನಲ್ಲಿ ನರಳುತ್ತಿದ್ದ ದೃಶ್ಯ ಕಂಡುಬಂದಿದ್ದು, ಈ ದೃಶ್ಯವನ್ನು ಕಂಡ ವಾಲ್ಮೀಕಿ ನಗರದ ನಿವಾಸಿಯಾದ ಯುವಕರು ಜನರ ಸಹಯೋಗದಿಂದ ರಮೇಶ್ ಸಾರ್ ಇಂದು ಮುಖಂಡ ಚಂದ್ರಶೇಖರ್,  ಮಂಜುನಾಥ್ ಶಿವರಾಜ್ ಅವರಿಗೆ ತಿಳಿಸಿದ್ದು, ಅವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.


    Provided by
    Provided by

    ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಕೋತಿಗಳನ್ನು ಬೋನಿನ ಮೂಲಕ ಬೇರೆ ಕಡೆಗೆ ರವಾನಿಸಿದ್ದು, ಬೋನಿನಿಂದ ಬಿಡುಗಡೆ ಮಾಡಿದ್ದಾರೆ.

    ಇನ್ನೂ ಜಮೀನಿನ ಮಾಲಿಕ ಕುಮಾರ್ ಕೋತಿಗಳನ್ನು ಬೋನಿನಲ್ಲಿ ಕೂಡಿ ಹಾಕಿ ಹಿಂಸಿಸುತ್ತಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    ತಿಪಟೂರು: ಭಾರತ ಕ್ರೀಡಾ ಕ್ಷೇತ್ರ ಸೇರಿದಂತೆ, ಎಲ್ಲಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡುತ್ತಿದೆ. 2030ರಲ್ಲಿ ಒಲಿಂಪಿಕ್ಸ್ ಗೆ ಆತಿಥ್ಯ…

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.