nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026
    Facebook Twitter Instagram
    ಟ್ರೆಂಡಿಂಗ್
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಯನಾಡು ಮತ್ತು ಸಂಪಾಜೆಗೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಭೇಟಿ
    ರಾಜ್ಯ ಸುದ್ದಿ July 14, 2022

    ಕೊಯನಾಡು ಮತ್ತು ಸಂಪಾಜೆಗೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಭೇಟಿ

    By adminJuly 14, 2022No Comments2 Mins Read
    cm

    ಕೊಡಗು, ದ.ಕ., ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಡಿಕೇರಿಯಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಅಗಮಿಸುವ ಸಂದರ್ಭದಲ್ಲಿ ಕೊಯನಾಡು ಮತ್ತು ದ.ಕ. ಸಂಪಾಜೆಗೆ ಭೇಟಿ ನೀಡಿ ಮಳೆ ಮತ್ತು ಭೂಕಂಪನದಿಂದ ಹಾನಿಗೊಂಡು ಬಿರುಕು ಬಿಟ್ಟ ಮನೆಯನ್ನು ವೀಕ್ಷಣೆ ಮಾಡಿದರು.

    ಕೊಯನಾಡು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನೆಲೆಸಿರುವವರಿಗೆ ಧೈರ್ಯ ತುಂಬಿದರು. ಸೇರಿದ್ದ ಜನರಿಂದ ಸಿಎಂ ಅಹವಾಲು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ವಿ. ಸುನಿಲ್ ಕುಮಾರ್, ಆರ್.ಅಶೋಕ್, ಸಿ.ಸಿ.ಪಾಟೀಲ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆಗಳ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್, ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್ ಮತ್ತಿತರರು ಇದ್ದರು.

    ದ.ಕ.ಸಂಪಾಜೆಗೆ ಭೇಟಿ:

    ಬಳಿಕ ದ.ಕ.ಸಂಪಾಜೆಯಲ್ಲಿ ಭೂಕಂಪನದಿಂದ ಬಿರುಕು ಬಿಟ್ಟ ಗ್ರಾ.ಪಂ.ಮಾಜಿ ಸದಸ್ಯ ಪಿ.ಆರ್. ನಾಗೇಶ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಜೊತೆ ಕಂದಾಯ ಸಚಿವ ಆರ್. ಆಶೋಕ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಇಂಧನ ಸಚಿವ ಸುನಿಲ್ ಕುಮಾರ್, ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್.ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ , ಮಾಜಿ ಶಾಸಕ ಪ್ರಮೋದ್ ಮಧ್ವರಾಜ್,ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಎಸ್‌ಪಿ ಋಷಿಕೇಶ್ ಭಗವಾನ್ ಸೋನಾವಣೆ, ಪುತ್ತೂರು ಸಹಾಯಕ ಕಮೀಷನರ್ ಗಿರೀಶ್ ನಂದನ್, ತಹಸೀಲ್ದಾರ್ ಅನಿತಾ ಲಕ್ಷ್ಮಿ, ತಾ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ, ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಸದಸ್ಯರಾದ ಅಬೂಸಾಲಿ ಪಿ. ಕೆ, ಎಸ್. ಕೆ ಹನೀಫ್, ರಜನಿ ಶರತ್, ವಿಜಯ ಅಲಡ್ಕ, ಕೇಶವ ಬಂಗ್ಲೆ ಗುಡ್ಡೆ, ಇ.ವಿ. ಪ್ರಶಾಂತ್, ರಹೀಮ್ ಬೀಜದಕಟ್ಟೆ, ರಾಮಚಂದ್ರ, ಗಣಪತಿಭಟ್ ಕುಂಞಿಕಣ್ಣ ಕೈಪಡ್ಕ ವರದಾರಜ್, ತೇಜ ಬಾಚಿಗದ್ದೆ ಮತ್ತಿತರರು ಉಪಸ್ಥಿತರಿದ್ದರು.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    Comments are closed.

    Our Picks

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಔರಾದ್ (ಬೀದರ್ ಜಿಲ್ಲೆ): ಸರ್ಕಾರದ ಜನಪರ ಯೋಜನೆಗಳು ತಳಮಟ್ಟದ ಜನರಿಗೆ ತಲುಪಿದಾಗ ಅವು ಯಾವ ರೀತಿಯ ಸಕಾರಾತ್ಮಕ ಬದಲಾವಣೆ ತರಬಹುದು…

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.