ತಿಪಟೂರು: ತಾಲೂಕಿನ ಹೊನವಳ್ಳಿ ಹೋಬಳಿಯ ಕೆ.ಪಿ.ಎಸ್. ಶಾಲೆ ಆವರಣದಲ್ಲಿ ನಿರ್ಮಿಸಲಾಗಿರುವ
ನೂತನ ಕಟ್ಟಡಗಳನ್ನು ಹಾಗೂ ಪ್ರಯೋಗಾಲಯವನ್ನು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವರಾದ ಬಿಸಿ ನಾಗೇಶ್ ಅವರು ಉದ್ಘಾಟನೆ ಮಾಡಿದರು.
ಇದೇ ವೇಳೆ 2 ಕೋ.ರೂ. ವೆಚ್ಚದಲ್ಲಿ ಕೆ.ಪಿ.ಎಸ್. ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕೆಪಿಎಸ್ ಶಾಲೆ ಹೋನವಳ್ಳಿ ಮುಖ್ಯ ಶಿಕ್ಷಕರು,
ಸಿಬ್ಬಂದಿ ವರ್ಗ, ಹೊನವಳ್ಳಿ ಹೋಬಳಿ ಮುಖಂಡರು ಸೇರಿದಂತೆ ಪ್ರಮುಖರು ಹಾಜರಿದ್ದರು.
ವರದಿ: ಮಂಜು ಗುರುಗದಹಳ್ಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy