ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.
ನೆಟ್ ಎಕ್ಸಾಂನಲ್ಲಿ 46 ನೇ ರ‍್ಯಾಂಕ್ ಪಡೆದಿದ್ದ, ಹುಕ್ಕೇರಿ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಆದೇಶ್ ನಾಗನೂರಿ ಎಂಬಾತನನ್ನು ಬಂಧಿಸಿದ್ದಾರೆ.
ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್ ನೇತೃತ್ವದ ವಿಶೇಷ ತಂಡಗಳು ಸದ್ಯದಲ್ಲೇ ಇನ್ನಷ್ಟು ಆರೋಪಿಗಳನ್ನ ಬಂಧಿಸುವ ಸಾಧ್ಯತೆಯಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


