nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು
    • `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ
    • ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ
    • ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!
    • ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ
    • ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ
    • “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ : ಪ್ರಮುಖ ಆರೋಪಿ ಬಂಧನ
    ಜಿಲ್ಲಾ ಸುದ್ದಿ December 15, 2022

    ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ : ಪ್ರಮುಖ ಆರೋಪಿ ಬಂಧನ

    By adminDecember 15, 2022No Comments1 Min Read
    kptcl

    ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಮುಖ ಆರೋಪಿಯನ್ನು ಗೋಕಾಕ್​ ನಗರ ಪೊಲೀಸರು ಬಂಧಿಸಿದ್ದಾರೆ.

    ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದ ಸೋಮನಗೌಡ ಪಾಟೀಲ ಬಂಧಿತ ಆರೋಪಿ. ಗದಗಿನ ಪರೀಕ್ಷಾ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಅಭ್ಯರ್ಥಿಗಳಿಗೆ ರವಾನಿಸಿದ ಆರೋಪ ಕೇಳಿಬಂದಿದೆ.


    Provided by

    ಗದಗ ಮುನ್ಸಿಪಲ್ ಪಿಯು ಕಾಲೇಜಿನ ಉಪಪ್ರಾಚಾರ್ಯ ಮಾರುತಿ ಸೋನವಣೆ ಪುತ್ರ ಸುಮಿತ್‌ಕುಮಾರ್‌ನನ್ನು ಈಗಾಗಲೇ ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಉಪ ಪ್ರಾಚಾರ್ಯ ಮಾರುತಿ ಪುತ್ರನ ಜೊತೆಗೆ ಡೀಲ್ ಕುದುರಿಸಿದ್ದ ಸೋಮನಗೌಡ ಅಭ್ಯರ್ಥಿಗಳಿಂದ 7.10 ಲಕ್ಷ ರೂ. ಪಡೆದು ಅದರಲ್ಲಿ 4.50 ಲಕ್ಷ ರೂ. ಸುಮಿತ್‌ಕುಮಾರ್‌ಗೆ ನೀಡಿದ್ದ ಎಂದು ತಿಳಿದುಬಂದಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ಮಹಿಳೆಯ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ

    June 18, 2025
    Our Picks

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿಯವರಿಂದ ರಾಜ್ಯಕ್ಕೆ ಕೊಡುಗೆ ಏನು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025

    ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!

    June 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.