nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು!
    ರಾಜ್ಯ ಸುದ್ದಿ December 18, 2021

    ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು!

    By adminDecember 18, 2021No Comments1 Min Read
    sangolli rayanna

    ಬೆಳಗಾವಿ: ಜಿಲ್ಲೆಯ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು  ಭಗ್ನಗೊಳಿಸಿರುವ ಘಟನೆ ನಡೆದಿದೆ

    ಮೂರ್ತಿಯ ಮುಖದ ಭಾಗವನ್ನು ಕಿಡಿಗೇಡಿಗಳು ತಲ್ವಾರ್ ನಿಂದ ವಿರೂಪಗೊಳಿಸಿದ್ದಾರೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ್ತು ಹಾಕಿದ್ದಾರೆ. ಬೆಳಗ್ಗಿನ ಜಾವ 3ರ ಸುಮಾರಿಗೆ ಈ ಕೃತ್ಯ ನಡೆಸಿರುವ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.


    Provided by
    Provided by

    ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ತಿಲಕವಾಡಿ ಠಾಣೆ ಪೊಲೀಸರು, ಪ್ರತಿಮೆಯನ್ನು ಮುಂಜಾಗೃತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ  ರಾಯಣ್ಣ ಅಭಿಮಾನಿ ಸಂಘಟನೆಗಳು ತಿಲಕವಾಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಕೊರಟಗೆರೆ (ತುಮಕೂರು): ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಭಾನುವಾರ ತಾಲೂಕಿನ ಥರಟಿ ಗ್ರಾಮದಲ್ಲಿ…

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.