nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಆತಂಕ ಸೃಷ್ಟಿಸಿದ ಭಾರೀ ಪ್ರಮಾಣದ ಬೆಂಕಿ
    ತಾಲೂಕು ಸುದ್ದಿ February 11, 2023

    ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಆತಂಕ ಸೃಷ್ಟಿಸಿದ ಭಾರೀ ಪ್ರಮಾಣದ ಬೆಂಕಿ

    By adminFebruary 11, 2023No Comments1 Min Read
    agni avagada

    ಅಥಣಿ: ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಿಂದ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.

    ಅಥಣಿ ತಾಲೂಕಿನ ಹಲ್ಯಾಳ ಸಕ್ಕರೆ ಕೃಷ್ಣಾ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬಗ್ಯಾಸಗೆ (ಒನ ಹಿಪ್ಪಿಗೆ) ಬೆಂಕಿ ತಗಲಿದೆ. ಪರಿಣಾಮವಾಗಿ ಭಾರೀ ಬೆಂಕಿ ಸೃಷ್ಟಿಯಾಗಿದ್ದು, ಆತಂಕ ಸೃಷ್ಟಿಸಿತ್ತು.


    Provided by
    Provided by

    ಘಟನಾ ಸ್ಥಳಕ್ಕೆ ಸುಮಾರು 5 ಅಗ್ನಿಶಾಮಕ ದಳದ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿವೆ. ಸತತ ಪ್ರಯತ್ನದ ಬಳಿಕ ಬೆಂಕಿ ಹತೋಟಿಗೆ ಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

    ವರದಿ: ಸುರೇಶ್ ಬಾಬು ಎಂ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    ವರದಿ: ಅರವಿಂದ ಮಲ್ಲಿಗೆ, ಬೀದರ್ ಬೀದರ್: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಜಾಲದ ವಿರುದ್ಧ ಪೊಲೀಸರು ಬಿಗಿ…

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.