nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Facebook Twitter Instagram
    ಟ್ರೆಂಡಿಂಗ್
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಸೆಟ್ ಪರೀಕ್ಷೆಗೆ ಅಧಿಸೂಚನೆ ಪ್ರಕಟ ! ಪರೀಕ್ಷೆ ಎಂದು ? 
    ರಾಜ್ಯ ಸುದ್ದಿ July 15, 2024

    ಕೆಸೆಟ್ ಪರೀಕ್ಷೆಗೆ ಅಧಿಸೂಚನೆ ಪ್ರಕಟ ! ಪರೀಕ್ಷೆ ಎಂದು ? 

    By adminJuly 15, 2024No Comments1 Min Read
    kset

    ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024(ಕೆಸೆಟ್)ನ ಅಧಿಸೂಚನೆಯು ಪ್ರಕಟವಾಗಿದ್ದು, ನ.24ರಂದು ಪರೀಕ್ಷೆಯನ್ನು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ತಿಳಿಸಿದೆ.

    ನವೆಂಬರ್ 24ರಂದು ಕೆ–ಸೆಟ್‌ ಪರೀಕ್ಷೆ ನಡೆಯಲ್ಲಿದ್ದು, ಜುಲೈ 22 ರಿಂದ ಆ. 22 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಕೆಸೆಟ್ ಪರೀಕ್ಷೆಯನ್ನು 41 ವಿಷಯಗಳಲ್ಲಿ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ರಾಜ್ಯದ ಯಾವುದೇ ವಿಶ್ವವಿದ್ಯಾಲಯ/ಪ್ರಥಮ ದರ್ಜೆ ಪದವಿ ಕಾಲೇಜು/ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

    ಸ್ನಾತಕೋತ್ತರ ಪದವಿಯನ್ನು ಪಡೆದ ಅಭ್ಯರ್ಥಿಗಳು ಹಾಗೂ ಪ್ರಸಕ್ತ ಸಾಲಿನಲ್ಲಿ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿದ ವಿಷಯಗಳಲ್ಲಿಯೇ ಅಭ್ಯರ್ಥಿಗಳು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಬೇಕು.

    ಪರೀಕ್ಷೆಗೆ ಅರ್ಜಿಯನ್ನು ಮತ್ತು ಅರ್ಜಿ ಶುಲ್ಕವನ್ನು ಆನ್‍ಲೈನ್‍ನಲ್ಲಿಯೇ ಸಲ್ಲಿಸಬೇಕು. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸುವುದಿಲ್ಲ. ಕೆಸೆಟ್ ಪರೀಕ್ಷೆಯಲ್ಲಿ ಎರಡು ಪ್ರಶ್ನೆ ಪತ್ರಿಕೆಗಳು ಇರುತ್ತವೆ. ಎರಡು ಪತ್ರಿಕೆಗಳು ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಮೊದಲನೆ ಪತ್ರಿಕೆಯು 100 ಅಂಕಗಳಿಗೆ ನಡೆಯಲಿದ್ದು, 50 ಪ್ರಶ್ನೆಗಳು ಇರುತ್ತವೆ. ಎರಡನೆ ಪತ್ರಿಕೆಯು 200 ಅಂಕಗಳಿಗೆ ನಡೆಯಲಿದ್ದು, 100 ಪ್ರಶ್ನೆಗಳು ಇರುತ್ತವೆ. ಎಲ್ಲ ಪ್ರಶ್ನೆಗಳಿಗೆ ಉತ್ತರಿಸುವುದು ಕಡ್ಡಾಯವಾಗಿದ್ದು, ಎರಡು ಪತ್ರಿಕೆಗಳಿಗೆ ಸೇರಿ ಒಟ್ಟು 3 ಗಂಟೆಗಳ ಕಾಲ ಅವಕಾಶ ನೀಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸಂಪಿಗೆ ರಸ್ತೆ, 18ನೆ ಅಡ್ಡ ರಸ್ತೆ, ಮಲ್ಲೇಶ್ವರಂ, ಬೆಂಗಳೂರು-560012 ಅಥವಾ ದೂರವಾಣಿ ಸಂಖ್ಯೆ 080-23460460 ಅಥವಾ ವೆಬ್‍ಸೈಟ್ https://kea.kar.nic.in  ಗೆ ಸಂಪರ್ಕಿಸಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    Comments are closed.

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಬೆಂಗಳೂರು: ಕರ್ನಾಟಕದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಪರಿಸ್ಥಿತಿ ಹಾಗೂ ಇದರಿಂದ ಉಂಟಾಗಿರುವ ಭಾರಿ ಬೆಳೆ ನಷ್ಟವು ರಾಜ್ಯದ ಆರ್ಥಿಕತೆಯ ಮೇಲೆ,…

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.