ನವದೆಹಲಿ: ನೋಯ್ಡಾದ ಸೆಕ್ಟರ್ 93 ಎ ನಲ್ಲಿರುವ ಸೂಪರ್ ಟೆಕ್ ಟ್ವಿನ್ ಟವರ್ ನೆಲಸಮಗೊಂಡಿದೆ. ಭ್ರಷ್ಟಾಚಾರದಿಂದ ಹೊರಹೊಮ್ಮಿದ 100 ಮೀಟರ್ ಎತ್ತರದ ಗಗನಚುಂಬಿ ಕಟ್ಟಡವನ್ನು ಜಲಪಾತದ ಇಂಪ್ಲೋಷನ್ ತಂತ್ರವನ್ನು ಬಳಸಿಕೊಂಡು ಕೇವಲ 9 ಸೆಕೆಂಡ್ ನಲ್ಲಿ ನೆಲಸಮಗೊಳಿಸಲಾಯಿತು.
ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಲಾಗಿದ್ದಂತ ನೋಯ್ಡಾದ ಟ್ವಿನ್ ಟವರ್ ಅನ್ನು, ಸುಪ್ರೀಂ ಕೋರ್ಟ್ ಆದೇಶದಂತೆ ನೆಲಸಮಗೊಳಿಸಲಾಗಿದೆ.
ಇದು ಕುತುಬ್ ಮಿನಾರ್ ಗಿಂತ ಎತ್ತರವಾದ ಅವಳಿ ಗೋಪುರವಾಗಿತ್ತು. ಈ ಕಟ್ಟಡವನ್ನು 3,700 ಕಿಲೋಗ್ರಾಂಗಳಷ್ಟು ಎಕ್ಸ್ಲೋಸಿವ್ಸ್ ಪ್ಲಾಂಟ್ ಬಳಸಿ ಇಂದು ನೆಲಸಮ ಮಾಡಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz