nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೋನಕಲ್ಲು ಮಲ್ಲೇಶ್ವರ ಕ್ಷೇತ್ರಕ್ಕೆ KSRTC ಬಸ್ ಸೌಲಭ್ಯ |  ಭಕ್ತರು, ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ; ಜನ ಪ್ರತಿನಿಧಿಗಳಿಗೆ ಬಸವ ರಮಾನಂದ ಶ್ರೀಗಳ ಕೃತಜ್ಞತೆ

    November 20, 2026

    ಸ್ವಾರ್ಥ ಬಿಟ್ಟರೆ ಮೋಕ್ಷ ಪ್ರಾಪ್ತಿ: ಕುಂಚಶ್ರೀ |  ನಿಸ್ವಾರ್ಥ ಸೇವೆಯಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಹೆಸರು ಗಳಿಸಲು ಸಾಧ್ಯ: ಶ್ರೀ ಹನುಮಂತನಾಥ ಸ್ವಾಮೀಜಿ

    November 20, 2026

    ಪತ್ನಿ ಪತಿಯ ಮಡಿಲಲ್ಲಿ ಕುಳಿತುಕೊಳ್ಳುವುದು ಭಾರತೀಯ ಸಂಸ್ಕೃತಿಯಲ್ಲಿ ತಪ್ಪೇ? ಶಿಲ್ಪಕಲೆ, ಪುರಾಣಗಳಲ್ಲಿದೆ ಉಲ್ಲೇಖ!

    November 20, 2026
    Facebook Twitter Instagram
    ಟ್ರೆಂಡಿಂಗ್
    • ಹೋನಕಲ್ಲು ಮಲ್ಲೇಶ್ವರ ಕ್ಷೇತ್ರಕ್ಕೆ KSRTC ಬಸ್ ಸೌಲಭ್ಯ |  ಭಕ್ತರು, ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ; ಜನ ಪ್ರತಿನಿಧಿಗಳಿಗೆ ಬಸವ ರಮಾನಂದ ಶ್ರೀಗಳ ಕೃತಜ್ಞತೆ
    • ಸ್ವಾರ್ಥ ಬಿಟ್ಟರೆ ಮೋಕ್ಷ ಪ್ರಾಪ್ತಿ: ಕುಂಚಶ್ರೀ |  ನಿಸ್ವಾರ್ಥ ಸೇವೆಯಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಹೆಸರು ಗಳಿಸಲು ಸಾಧ್ಯ: ಶ್ರೀ ಹನುಮಂತನಾಥ ಸ್ವಾಮೀಜಿ
    • ಪತ್ನಿ ಪತಿಯ ಮಡಿಲಲ್ಲಿ ಕುಳಿತುಕೊಳ್ಳುವುದು ಭಾರತೀಯ ಸಂಸ್ಕೃತಿಯಲ್ಲಿ ತಪ್ಪೇ? ಶಿಲ್ಪಕಲೆ, ಪುರಾಣಗಳಲ್ಲಿದೆ ಉಲ್ಲೇಖ!
    • ಕರಿ ಬಸವೇಶ್ವರ ಸ್ವಾಮಿ ಮಠ ಪ್ರವೇಶಕ್ಕೆ ಮುಂದಾದ ಮುನಿರಾಬಾದ್ ಸ್ವಾಮೀಜಿ | ಪೀಠಾಧಿಪತಿ ನೇಮಕ ವಿವಾದ ಮತ್ತಷ್ಟು ತೀವ್ರ
    • ನೇಗಲಾಲದ ಶ್ರೀ ಕಾವಲಮ್ಮ ದೇವಾಲಯಕ್ಕೆ 80 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ. ರಸ್ತೆ ನಿರ್ಮಾಣ | ನ.21ರಂದು ಪ್ರಜಾ ಸೇವಾ ಆಂದೋಲನದಲ್ಲಿ ಡಾ.ಜಿ. ಪರಮೇಶ್ವರ್ ಅವರಿಂದ ರಸ್ತೆ ಲೋಕಾರ್ಪಣೆ
    • ಮದ್ಯ ಸೇವನೆಯಿಂದ ಕ್ಯಾನ್ಸರ್ ಚಿಕಿತ್ಸೆಯ ಪರಿಣಾಮ ಶೇ.50ರಷ್ಟು ಕುಸಿತ? ಹೊಸ ಅಧ್ಯಯನದಲ್ಲಿ ಆತಂಕಕಾರಿ ಸಂಗತಿ ಬಹಿರಂಗ!
    • ಸಿಜೇರಿಯನ್ ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಸಾವು | ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ
    • ಮಧ್ಯಪ್ರದೇಶದ ನರ್ಮದಾ ಕಣಿವೆಯಲ್ಲಿ 5 ಲಕ್ಷ ವರ್ಷಗಳ ಹಿಂದಿನ ಪಳೆಯುಳಿಕೆ ಪತ್ತೆ! ಏನದು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೋನಕಲ್ಲು ಮಲ್ಲೇಶ್ವರ ಕ್ಷೇತ್ರಕ್ಕೆ KSRTC ಬಸ್ ಸೌಲಭ್ಯ |  ಭಕ್ತರು, ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ; ಜನ ಪ್ರತಿನಿಧಿಗಳಿಗೆ ಬಸವ ರಮಾನಂದ ಶ್ರೀಗಳ ಕೃತಜ್ಞತೆ
    ರಾಜ್ಯ ಸುದ್ದಿ November 20, 2026

    ಹೋನಕಲ್ಲು ಮಲ್ಲೇಶ್ವರ ಕ್ಷೇತ್ರಕ್ಕೆ KSRTC ಬಸ್ ಸೌಲಭ್ಯ |  ಭಕ್ತರು, ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ; ಜನ ಪ್ರತಿನಿಧಿಗಳಿಗೆ ಬಸವ ರಮಾನಂದ ಶ್ರೀಗಳ ಕೃತಜ್ಞತೆ

    By Ganesh TumkuruNovember 20, 2026No Comments1 Min Read
    ksrtc

    ನೆಲಮಂಗಲ : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೋನಕಲ್ಲು ಮಲ್ಲೇಶ್ವರ ಸಂಸ್ಥಾನ ಮಠಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸೌಲಭ್ಯ ಕಲ್ಪಿಸಲಾಗಿದ್ದು, ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.

    ಸ್ಥಳೀಯ ಶಾಸಕ ಶ್ರೀನಿವಾಸ್, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಮತ್ತು ಗುಬ್ಬಿ ಶಾಸಕ ವಾಸಣ್ಣ ಅವರ ಸಹಕಾರದಿಂದ ಕ್ಷೇತ್ರಕ್ಕೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ಮಠಕ್ಕೆ ಆಗಮಿಸುವ ಭಕ್ತಾದಿಗಳು ಹಾಗೂ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಪ್ರಯಾಣಿಸಲು ಅನುಕೂಲವಾಗಲಿದೆ.

    ಬಸ್ ಸಂಚಾರದ ವೇಳಾಪಟ್ಟಿ:

    ತುಮಕೂರಿನಿಂದ ಬೆಳಗ್ಗೆ 8.15ಕ್ಕೆ ಹೊರಡುವ ಕೆಎಸ್‌ಆರ್‌ಟಿಸಿ ಬಸ್ ದಾಬಸ್‌ಪೇಟೆ–ನರಸೀಪುರ ಮಾರ್ಗವಾಗಿ ಸಂಚರಿಸಿ ಬೆಳಗ್ಗೆ 9.30ಕ್ಕೆ ಹೋನಕಲ್ಲು ಮಲ್ಲೇಶ್ವರ ಕ್ಷೇತ್ರ ತಲುಪಲಿದೆ. ನಂತರ ಬೆಳಗ್ಗೆ 9.45ಕ್ಕೆ ಕ್ಷೇತ್ರದಿಂದ ವಾಪಸ್ ಪ್ರಯಾಣ ಆರಂಭಿಸಲಿದೆ. ಈ ಮಾರ್ಗದಲ್ಲಿ ದಿನಕ್ಕೆ ಎರಡು ಬಾರಿ ಬಸ್ ಸಂಚಾರ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.

    ಭಕ್ತರು ಮತ್ತು ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಬಸ್ ಸೌಲಭ್ಯ ಕಲ್ಪಿಸಿರುವ ತುಮಕೂರು ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕರು, ಸ್ಥಳೀಯ ಶಾಸಕ ಶ್ರೀನಿವಾಸ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಗುಬ್ಬಿ ಶಾಸಕ ವಾಸಣ್ಣ ಅವರಿಗೆ ಶ್ರೀ ಬಸವ ರಮಾನಂದ ಶ್ರೀಗಳು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.

    ತ್ಯಾಮಗೊಂಡ್ಲುವಿನಿಂದ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಲು ಮನವಿ

    ಹೋನಕಲ್ಲು ಮಲ್ಲೇಶ್ವರ ಕ್ಷೇತ್ರಕ್ಕೆ ತ್ಯಾಮಗೊಂಡ್ಲುವಿನಿಂದಲೂ ಬಿಎಂಟಿಸಿ ಬಸ್ ಸಂಚಾರ ಸೌಲಭ್ಯ ಕಲ್ಪಿಸಬೇಕು ಎಂದು ಶ್ರೀ ಬಸವ ರಮಾನಂದ ಶ್ರೀಗಳು ಮನವಿ ಮಾಡಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಈ ಧಾರ್ಮಿಕ ಕ್ಷೇತ್ರಕ್ಕೆ ಬೆಂಗಳೂರಿನಿಂದ ಆಗಮಿಸುವ ಭಕ್ತಾದಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರ ಅನುಕೂಲಕ್ಕಾಗಿ ತ್ಯಾಮಗೊಂಡ್ಲುವಿನಿಂದ ಬಿಎಂಟಿಸಿ ಬಸ್‌ಗಳನ್ನು ವಿಸ್ತರಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ‘ಪ್ರೇಮದ ಊರಲ್ಲಿ’ ಸಿನಿಮಾದ ಮನೆ ಈಗ ಪ್ರವಾಸಿ ತಾಣ! ಶೂಟಿಂಗ್‌ ಗೆ ಎಷ್ಟು ಬಾಡಿಗೆ ನೀಡಿದ್ದರು?

    November 19, 2026

    ಟ್ರಾಫಿಕ್ ಜಾಮ್ ‌ನಲ್ಲೂ ಹಾರ್ನ್ ಸದ್ದು ಕೇಳಿಸದ ನಗರ! ಭಾರತದ ಈ ‘ಸೈಲೆಂಟ್ ಸಿಟಿ’ಯ ವಿಶೇಷತೆ ಏನು?

    November 18, 2026

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    Leave A Reply Cancel Reply

    Our Picks

    ಮಧ್ಯಪ್ರದೇಶದ ನರ್ಮದಾ ಕಣಿವೆಯಲ್ಲಿ 5 ಲಕ್ಷ ವರ್ಷಗಳ ಹಿಂದಿನ ಪಳೆಯುಳಿಕೆ ಪತ್ತೆ! ಏನದು ?

    November 20, 2026

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೋನಕಲ್ಲು ಮಲ್ಲೇಶ್ವರ ಕ್ಷೇತ್ರಕ್ಕೆ KSRTC ಬಸ್ ಸೌಲಭ್ಯ |  ಭಕ್ತರು, ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ; ಜನ ಪ್ರತಿನಿಧಿಗಳಿಗೆ ಬಸವ ರಮಾನಂದ ಶ್ರೀಗಳ ಕೃತಜ್ಞತೆ

    November 20, 2026

    ನೆಲಮಂಗಲ : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೋನಕಲ್ಲು ಮಲ್ಲೇಶ್ವರ ಸಂಸ್ಥಾನ ಮಠಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸೌಲಭ್ಯ ಕಲ್ಪಿಸಲಾಗಿದ್ದು,…

    ಸ್ವಾರ್ಥ ಬಿಟ್ಟರೆ ಮೋಕ್ಷ ಪ್ರಾಪ್ತಿ: ಕುಂಚಶ್ರೀ |  ನಿಸ್ವಾರ್ಥ ಸೇವೆಯಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಹೆಸರು ಗಳಿಸಲು ಸಾಧ್ಯ: ಶ್ರೀ ಹನುಮಂತನಾಥ ಸ್ವಾಮೀಜಿ

    November 20, 2026

    ಪತ್ನಿ ಪತಿಯ ಮಡಿಲಲ್ಲಿ ಕುಳಿತುಕೊಳ್ಳುವುದು ಭಾರತೀಯ ಸಂಸ್ಕೃತಿಯಲ್ಲಿ ತಪ್ಪೇ? ಶಿಲ್ಪಕಲೆ, ಪುರಾಣಗಳಲ್ಲಿದೆ ಉಲ್ಲೇಖ!

    November 20, 2026

    ಕರಿ ಬಸವೇಶ್ವರ ಸ್ವಾಮಿ ಮಠ ಪ್ರವೇಶಕ್ಕೆ ಮುಂದಾದ ಮುನಿರಾಬಾದ್ ಸ್ವಾಮೀಜಿ | ಪೀಠಾಧಿಪತಿ ನೇಮಕ ವಿವಾದ ಮತ್ತಷ್ಟು ತೀವ್ರ

    November 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.