ತುಮಕೂರು: ಸಿದ್ದಗಂಗಾ ಮಠದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ KSRTC ಬಸ್ ವ್ಯವಸ್ಥೆ ಮಾಡಲಾಗಿದೆ. ಕುಣಿಗಲ್ ಮತ್ತು ಮದ್ದೂರು ಮಾರ್ಗ ವಾಗಿ ಪ್ರತಿ ದಿನ ಮುಂಜಾನೆ 4 ಗಂಟೆಗೆ ಸಿದ್ದಗಂಗಾ ಮಠದಿಂದ ಹೊರಟು ಬೆಳಿಗ್ಗೆ 10ಕ್ಕೆ ಮಹದೇಶ್ವರ ಬೆಟ್ಟ ತಲುಪಲಿದೆ.
ಪುನಃ ಮಹದೇಶ್ವರ ಬೆಟ್ಟ ದಿಂದ ಮಧ್ಯಾಹ್ನ 2:30ಕ್ಕೆ ಹೊರಟು ರಾತ್ರಿ 9ಕ್ಕೆ ಸಿದ್ದಗಂಗಾಮಠ ತಲುಪಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA