ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವಿನೋದ್ ಕಾಂಬ್ಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮದ್ಯದ ಅಮಲಿನಲ್ಲಿದ್ದ ಪತ್ನಿಯ ಮೇಲೆ ಕಾಂಬ್ಳಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕಾಂಬ್ಳಿ ವಿರುದ್ಧ ಪತ್ನಿಯೇ ದೂರು ಸಲ್ಲಿಸಿದ್ದಾರೆ.
ಬಾಂದ್ರಾ ಪೊಲೀಸರ ಪ್ರಕಾರ ಕಾಂಬ್ಳಿ ವಿರುದ್ಧ ಐಪಿಸಿಯ ಸೆಕ್ಷನ್ 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳಿಂದ ಗಾಯಗೊಳಿಸುವುದು) ಮತ್ತು 504 (ಅವಮಾನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


