nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025
    Facebook Twitter Instagram
    ಟ್ರೆಂಡಿಂಗ್
    • ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿಯುವ ನೀರು ಒದಗಿಸಲು ಗ್ರಾ.ಪಂ. ವಿಫಲ: ಕಲುಶಿತ ನೀರು ಪೂರೈಕೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ
    ಕೊರಟಗೆರೆ April 21, 2023

    ಕುಡಿಯುವ ನೀರು ಒದಗಿಸಲು ಗ್ರಾ.ಪಂ. ವಿಫಲ: ಕಲುಶಿತ ನೀರು ಪೂರೈಕೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ

    By adminApril 21, 2023No Comments2 Mins Read
    koratagere

    ಕೊರಟಗೆರೆ : ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರನ್ನು ಜನಸಾಮಾನ್ಯರಿಗೆ ಒದಗಿಸುವಲ್ಲಿ ಗ್ರಾಮ ಪಂಚಾಯತಿ ವಿಫಲವಾಗಿರುವ ಘಟನೆ ನಡೆದಿದೆ.

    ಕೊರಟಗೆರೆ ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಬುಕ್ಕಪಟ್ಟಣ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಕಡೆ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನರು ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಖಾಲಿ ಕೊಡಗಳೊಂದಿಗೆ ಮಹಿಳೆಯರು, ಸುತ್ತ ಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.


    Provided by
    Provided by

    ಈ ಬಾರಿ ವರುಣನ ಕೃಪೆಯಿಂದ ಸಾಕಷ್ಟು ಮಳೆಯಾಗಿ ಕೆರೆ–ಕಟ್ಟೆಗಳು ತುಂಬಿದ್ದವು, ಗ್ರಾಮ ಪಂಚಾಯಿತಿಯು ಸಮರ್ಪಕವಾಗಿ ನೀರು ಸರಬರಾಜು ಮಾಡದೆ ನಿರ್ಲಕ್ಷ್ಯ ವಹಿಸಿದ ನಡೆಗೆ ಗ್ರಾಮದ ಮಹಿಳೆಯರು ಹಾಗೂ ಊರಿನ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಆಕ್ರೋಶ ಹೊರಹಾಕಿದ ಘಟನೆ ನಡೆಯಿತು.

    ಗ್ರಾಮದ ಮಹಿಳೆ ಲಕ್ಷಮ್ಮ ಮಾತನಾಡಿ, ನಮಗೆ ಪೈಪ್ ಲೈನ್ ಮೂಲಕ ನೀರು ಸರಬರಾಜು ಮಾಡುತ್ತಿದ್ದರು, ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ, ಗ್ರಾ.ಪಂ.ನವರು ಟ್ಯಾಂಕರ್ ಗಳ ಮುಖಾಂತರ ಕಲುಶಿತ ನೀರನ್ನು ಸರಬರಾಜು ಮಾಡಿದ್ದಾರೆ. ಆ ನೀರು ಕುಡಿದ ನಮಗೆಲ್ಲರಿಗೂ ಆರೋಗ್ಯದಲ್ಲಿ ಏರು–ಪೇರು ಉಂಟಾಗಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ನಮ್ಮ ಸಮಸ್ಯೆಯನ್ನು ಗಮನಹರಿಸಿ, ಬಗೆಹರಿಸಿಕೊಡಬೇಕು ಎಂದು ಮನವಿ ಮಾಡಿದರು.

    ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾನಗರ, ಗೊಲ್ಲರಹಟ್ಟಿಗಳಲ್ಲಿ ನೀರು ಸರಬರಾಜು ಮಾಡುತ್ತಿದ್ದಾರೆ, ಆದರೆ ಇದೆ ಗ್ರಾಮದ ಕಾಲೋನಿಗಳಿಗೆ ಕುಡಿಯುವ ನೀರು ಕೊಡದೆ ಬೇರೆ ಯಾವುದೋ ನೀರನ್ನು ತಂದು ಕಾಲೋನಿಗಳಲ್ಲಿ ಬಿಡುತ್ತಿದ್ದಾರೆ. ಅದರಿಂದ ಮನೆಯ ಕುಟುಂಬದವರು ಖಾಯಿಲೆಗೆ ತುತ್ತಾಗುತ್ತಿದ್ದಾರೆ. ನಮ್ಮ ಚಿಕಿತ್ಸೆಗೆ ದುಡ್ಡು ಕೊಡುವವರು ಯಾರು? ಎಂದು ಮೂಲಭೂತ ಸೌಕರ್ಯದಿಂದ ವಂಚಿತರಾದ ಗ್ರಾಮದ ರಂಗಮ್ಮ ಅಸಾಮಾಧಾನ ವ್ಯಕ್ತಪಡಿಸಿದರು.

    ಈ ವೇಳೆ ಕರ್ನಾಟಕ ದಲಿತ ಸರ್ವೋದಯ ಸಮಿತಿ ತಾ.ಅಧ್ಯಕ್ಷ ಹರೀಶ್ ಬಿ.ಸಿ., ದೊಡ್ಡಕಾಯಪ್ಪ, ರತ್ನಮ್ಮ, ರೇಣುಕಮ್ಮ, ಕೆಂಪರಾಜು, ಮಣ್ಣಮ್ಮ, ರತ್ನಮ್ಮ, ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಶಿಕ್ಷಕ ನೇಣುಬಿಗಿದು ಆತ್ಮಹತ್ಯೆಗೆ ಶರಣು!

    December 9, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಬೆಂಗಳೂರು: ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್…

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.